‘ಬೆಂಗಳೂರು ಜನತೆ’ಗೆ ಗಮನಕ್ಕೆ: ಇಂದು ‘ಕಾವೇರಿ ನೀರು’ ಪೂರೈಕೆಯಲ್ಲಿ ವ್ಯತ್ಯಯ
ಬೆಂಗಳೂರು: ನಗರದಲ್ಲಿ ಬೇಸಿಗೆ ಆರಂಭದ ಬೆನ್ನಲ್ಲೇ, ನೀರಿನ ಸಮಸ್ಯೆ ಎದುರಾಗಿದ್ದು, ಜನರು ನೀರಿಗಾಗಿ ಪರದಾಡುವಂತಾಗಿದೆ. ಇದರ ನಡುವೆ ಜಲಮಂಡಳಿಯಿಂದ ತುರ್ತು ನಿರ್ವಹಣಾ ಕಾಮಗಾರಿಯ ಹಿನ್ನಲೆಯಲ್ಲಿ ಇಂದು ಮತ್ತು ನಾಳೆ ಸುಮಾರು ಅರ್ಧ ಬೆಂಗಳೂರಿಗೆ ಕಾವೇರಿ ನೀರು ಪೂರೈಕೆ ಸ್ಥಗಿತಗೊಳಿಸುತ್ತಿದೆ. ಕೊಳವೆಬಾವಿಗಳಲ್ಲಿ ನೀರಿನ ಕೊರತೆ ಸೇರಿದಂತೆ ಇನ್ನಿತರ ಕಾರಣಗಳಇಂದಾಗಿ ನಗರದಲ್ಲಿ ನೀರಿನ ಸಮಸ್ಯೆ ಉಲ್ಬಣಗೊಂಡಿದೆ. ಅದರಲ್ಲೂ ಯಲಹಂಕ, ಮಹದೇವಪುರ, ಕೆಆರ್ ಪುರ ಸೇರಿದಂತೆ ಹಲವು ಭಾಗಗಳಲ್ಲಿ ನೀರಿನ ವ್ಯತ್ಯಯ ಉಂಟಾಗಲಿದೆ. ಜನರು ಟ್ಯಾಂಕರ್ ನೀರಿನ ಮೊರೆ ಹೋಗುತ್ತಿದ್ದಾರೆ. ಅದರ … Continue reading ‘ಬೆಂಗಳೂರು ಜನತೆ’ಗೆ ಗಮನಕ್ಕೆ: ಇಂದು ‘ಕಾವೇರಿ ನೀರು’ ಪೂರೈಕೆಯಲ್ಲಿ ವ್ಯತ್ಯಯ
Copy and paste this URL into your WordPress site to embed
Copy and paste this code into your site to embed