GOOD NEWS: BBMP ವ್ಯಾಪ್ತಿಯ 110 ಹಳ್ಳಿಗಳಿಗೆ ಕಾವೇರಿ ನೀರು ಸರಬರಾಜು: ಅ.16ರಂದು ಕಾವೇರಿ 5ನೇ ಹಂತಕ್ಕೆ ಸಿಎಂ ಚಾಲನೆ
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ 110 ಹಳ್ಳಿಗಳಿಗೆ ಕುಡಿಯುವ ನೀರು ಪೂರೈಸುವ ಬಹುನಿರೀಕ್ಷಿತ ಕಾವೇರಿ 5ನೇ ಹಂತದ ಯೋಜನೆಯನ್ನು ಅಕ್ಟೋಬರ್ 16ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಲೋಕಾರ್ಪಣೆ ಮಾಡಲಿದ್ದಾರೆ. ಈ ಮೂಲಕ ಬೆಂಗಳೂರಿನ 110 ಹಳ್ಳಿಗಳ ಜನರಿಗೆ ಕಾವೇರಿ ನದಿ ನೀರು ಕುಡಿಯೋದಕ್ಕೆ ಸರಬರಾಜು ಮಾಡಿ, ಸಿಗುವಂತೆ ಆಗಲಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 110 ಹಳ್ಳಿಗಳಿಗೆ ಕುಡಿಯುವ ನೀರು ಸರಬರಾಜಾಗುವ ಕಾವೇರಿ ಐದನೇ ಹಂತದ ಯೋಜನೆ … Continue reading GOOD NEWS: BBMP ವ್ಯಾಪ್ತಿಯ 110 ಹಳ್ಳಿಗಳಿಗೆ ಕಾವೇರಿ ನೀರು ಸರಬರಾಜು: ಅ.16ರಂದು ಕಾವೇರಿ 5ನೇ ಹಂತಕ್ಕೆ ಸಿಎಂ ಚಾಲನೆ
Copy and paste this URL into your WordPress site to embed
Copy and paste this code into your site to embed