ಒಂದು ವರ್ಷದೊಳಗೆ ಮಂಡ್ಯದ ಕೊಪ್ಪ ಹೋಬಳಿಯ ಪ್ರತಿ ಮನೆಗೂ ಕಾವೇರಿ ನೀರು ಪೂರೈಕೆ: ಸಚಿವ ಎನ್.ಚಲುವರಾಯಸ್ವಾಮಿ

ಮಂಡ್ಯ : ಮುಂದಿನ ಒಂದು ವರ್ಷದೊಳಗೆ ಕೊಪ್ಪ ಹೋಬಳಿಯ ಪ್ರತಿ ಮನೆಗಳಿಗೂ ಜಲ ಜೀವನ್ ಮಿಷನ್ ಯೋಜನೆಯಡಿ ಕಾವೇರಿ ನೀರನ್ನು ಪೂರೈಸಲಾಗುವುದು ಎಂದು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಶನಿವಾರ ಹೇಳಿದರು. ಮದ್ದೂರು ತಾಲೂಕಿನ ಕೊಪ್ಪ ಹೋಬಳಿಯ ಅರಗಿನಮೆಳೆ ಉತ್ಸವ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಕೊಪ್ಪ ಹೋಬಳಿಯ 8 ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಇನ್ನು ಮುಂದೆ ನೀರಿನ ಸಮಸ್ಯೆ ತಲೆದೊರುವುದಿಲ್ಲ. … Continue reading ಒಂದು ವರ್ಷದೊಳಗೆ ಮಂಡ್ಯದ ಕೊಪ್ಪ ಹೋಬಳಿಯ ಪ್ರತಿ ಮನೆಗೂ ಕಾವೇರಿ ನೀರು ಪೂರೈಕೆ: ಸಚಿವ ಎನ್.ಚಲುವರಾಯಸ್ವಾಮಿ