ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ಈಗಾಗಲೇ ಕಾವೇರಿ ನೀರಿನದ ದರ ಏರಿಕೆ ಅನಿವಾರ್ಯ ಅಂತ ಹೇಳಿದ್ದರು. ಈ ಬೆನ್ನಲ್ಲೇ ಶೀಘ್ರವೇ ಬಂಗಳೂರು ಜನರಿಗೆ ಕಾವೇರಿ ನೀರಿನ ದರ ಏರಿಕೆ ಫಿಕ್ಸ್ ಆದಂತೆ ಆಗಿದೆ. ಕಾರಣ ಸರ್ಕಾರಕ್ಕೆ ಜಲಮಂಡಳಿಯಿಂದ ನೀರಿನ ದರ ಏರಿಕೆಯ ಬಗ್ಗೆ ಪ್ರಸ್ತಾವನೆ ಸಲ್ಲಿಕೆ ಮಾಡಲಾಗಿದೆ.
ಹೌದು ಬೆಂಗಳೂರು ಜಲಮಂಡಳಿಯಿಂದ ಕಾವೇರಿ ನೀರಿನ ದರ ಏರಿಕೆ ಮಾಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ ಮಾಡಲಾಗಿದೆ. ನಾಲ್ಕು ಮಾದರಿಯ ಆಯ್ಕೆಗಳನ್ನು ಜಲಮಂಡಳಿ ಸರ್ಕಾರದ ಮುಂದೆ ಇಟ್ಟಿದೆ. ರಾಜ್ಯ ಸರ್ಕಾರ ಈ ಪ್ರಸ್ತಾವನೆ ಸಂಬಂಧ ಯಾವ ನಿರ್ಧಾರವನ್ನು ಹೊರ ಹಾಕಲಿದೆ ಎಂಬುದನ್ನು ಕಾದು ನೋಡಬೇಕಿದೆ.
ಇತ್ತೀಚೆಗಷ್ಟೇ ಡಿಸಿಎಂ ಡಿಕೆ ಶಿವಕುಮಾರ್ ಜಲಮಂಡಳಿ ಸಭೆಯಲ್ಲಿ ಮಾತನಾಡಿ ಎಲ್ಲಾ ಪ್ರೀಯಾಗಿ ಕೊಟ್ಟರೇ ಸರ್ಕಾರ ನಡೆಸೋದು ಹೇಗೆ ಅಂತ ಪ್ರಶ್ನಿಸಿದ್ದರು. ಅಲ್ಲದೇ ಇನ್ಮೇಲೆ ಕಾವೇರಿ ನೀರನ್ನು ಫ್ರೀಯಾಗಿ ಕೊಡೋಕೆ ಆಗಲ್ಲ. ಒಂದು ಪೈಸೆಯಾದರೂ ಬಿಲ್ ಕಟ್ಟಬೇಕು ಅಂತ ತಿಳಿಸಿದ್ದರು.
ಕುದುರೆಮುಖ ಕಂಪನಿಯ ಮಂಗಳೂರು ಕಾರ್ಖಾನೆ ಮುಚ್ಚಿಸಲು ರಾಜ್ಯ ಸರ್ಕಾರ ಷಡ್ಯಂತ್ರ: HDK ಗಂಭೀರ ಆರೋಪ
SHOCKING : ಈ `ಎಣ್ಣೆ’ ಸೇವನೆಯಿಂದ ಮಧುಮೇಹ, ಕ್ಯಾನ್ಸರ್, ಹೃದಯಾಘಾತದ ಅಪಾಯ ಹೆಚ್ಚಳ.!