BIG NEWS: ಶೀಘ್ರವೇ ಬೆಂಗಳೂರಲ್ಲಿ ಕಾವೇರಿ ನೀರಿನ ದರ ಏರಿಕೆ ಫಿಕ್ಸ್: ಜಲಮಂಡನಿಯಿಂದ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ

ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ಈಗಾಗಲೇ ಕಾವೇರಿ ನೀರಿನದ ದರ ಏರಿಕೆ ಅನಿವಾರ್ಯ ಅಂತ ಹೇಳಿದ್ದರು. ಈ ಬೆನ್ನಲ್ಲೇ ಶೀಘ್ರವೇ ಬಂಗಳೂರು ಜನರಿಗೆ ಕಾವೇರಿ ನೀರಿನ ದರ ಏರಿಕೆ ಫಿಕ್ಸ್ ಆದಂತೆ ಆಗಿದೆ. ಕಾರಣ ಸರ್ಕಾರಕ್ಕೆ ಜಲಮಂಡಳಿಯಿಂದ ನೀರಿನ ದರ ಏರಿಕೆಯ ಬಗ್ಗೆ ಪ್ರಸ್ತಾವನೆ ಸಲ್ಲಿಕೆ ಮಾಡಲಾಗಿದೆ. ಹೌದು ಬೆಂಗಳೂರು ಜಲಮಂಡಳಿಯಿಂದ ಕಾವೇರಿ ನೀರಿನ ದರ ಏರಿಕೆ ಮಾಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ ಮಾಡಲಾಗಿದೆ. ನಾಲ್ಕು ಮಾದರಿಯ ಆಯ್ಕೆಗಳನ್ನು ಜಲಮಂಡಳಿ ಸರ್ಕಾರದ ಮುಂದೆ ಇಟ್ಟಿದೆ. ರಾಜ್ಯ ಸರ್ಕಾರ … Continue reading BIG NEWS: ಶೀಘ್ರವೇ ಬೆಂಗಳೂರಲ್ಲಿ ಕಾವೇರಿ ನೀರಿನ ದರ ಏರಿಕೆ ಫಿಕ್ಸ್: ಜಲಮಂಡನಿಯಿಂದ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ