ಚುನಾವಣೆಯ ಹೊಂದಾಣಿಕೆಗಾಗಿ ತಮಿಳುನಾಡಿಗೆ ಕಾವೇರಿ ನೀರು, ಇದು ಪಾಪರ್‌ ಸರ್ಕಾರ- ಆರ್‌.ಅಶೋಕ ಆಕ್ರೋಶ

ಬೆಂಗಳೂರು: ರಾಜ್ಯದ ಕಾಂಗ್ರೆಸ್‌ ಸರ್ಕಾರ ಚುನಾವಣೆಯ ಹೊಂದಾಣಿಕೆಗಾಗಿ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುತ್ತಿದೆ. ಈ ಪಾಪರ್‌ ಸರ್ಕಾರದ ಬಳಿ ಬರ ಪರಿಹಾರ ನೀಡಲು ಹಣವಿಲ್ಲ. ಆದರೆ ನೀರನ್ನು ಮಾತ್ರ ನೀಡುತ್ತಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್‌ ಸರ್ಕಾರ ತಮಿಳುನಾಡಿಗೆ ನಿರಂತರವಾಗಿ ಕಾವೇರಿ ನೀರು ಹರಿಸಿದೆ. ರೈತರು ಹೋರಾಟ ಮಾಡುತ್ತಿದ್ದಾರೆ, ಜನರು ಖಾಲಿ ಬಿಂದಿಗೆ ಹಿಡಿದುಕೊಂಡು ಬೀದಿಗಿಳಿದಿದ್ದಾರೆ, ಬೆಂಗಳೂರಿನಲ್ಲಿ ನೀರಿಗೆ ಕೊರತೆಯಾಗಿದೆ. ಇಷ್ಟಾದರೂ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುತ್ತಾರೆ … Continue reading ಚುನಾವಣೆಯ ಹೊಂದಾಣಿಕೆಗಾಗಿ ತಮಿಳುನಾಡಿಗೆ ಕಾವೇರಿ ನೀರು, ಇದು ಪಾಪರ್‌ ಸರ್ಕಾರ- ಆರ್‌.ಅಶೋಕ ಆಕ್ರೋಶ