ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ಪತ್ರಕರ್ತನನ್ನು ಬಂಧಿಸಿದ ಸಿಬಿಐ | NEET-UG paper leaks case

ನವದೆಹಲಿ: ನೀಟ್ ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಪತ್ರಕರ್ತನನ್ನು ಬಂಧಿಸಿದೆ. ಶಂಕಿತನನ್ನು ಜಮಾಲುದ್ದೀನ್ ಎಂದು ಗುರುತಿಸಲಾಗಿದೆ. ಅವರು ‘ಪ್ರಭಾತ್ ಖಬರ್’ ಎಂಬ ಹಿಂದಿ ಪತ್ರಿಕೆಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ಮೂಲಗಳು ತಿಳಿಸಿವೆ. ಈ ಹಿಂದೆ ಬಂಧಿಸಲ್ಪಟ್ಟ ಹಜಾರಿ ಬಾಗ್ನ ಒಯಾಸಿಸ್ ಶಾಲೆಯ ಇಬ್ಬರು ಆರೋಪಿಗಳ ಸಹಚರ ಎಂದು ಸಿಬಿಐ ತನಿಖೆಯಿಂದ ತಿಳಿದುಬಂದಿದೆ. ನಿನ್ನೆಯಷ್ಟೇ ಜಾರ್ಖಂಡ್ ನ ಹಜಾರಿಬಾಗ್ನ ಒಯಾಸಿಸ್ ಶಾಲೆಯ ಪ್ರಾಂಶುಪಾಲರು ಮತ್ತು ಉಪ ಪ್ರಾಂಶುಪಾಲರನ್ನು ಸಿಬಿಐ ಶುಕ್ರವಾರ ಬಂಧಿಸಿತ್ತು. ಆರೋಪಿ ಪ್ರಾಂಶುಪಾಲ … Continue reading ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ಪತ್ರಕರ್ತನನ್ನು ಬಂಧಿಸಿದ ಸಿಬಿಐ | NEET-UG paper leaks case