ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣ ಪ್ರಕರಣದಲ್ಲಿ ಆರ್ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ಯಾದವ್, ಪತ್ನಿ ರಾಬ್ರಿ ದೇವಿ ಮತ್ತು ಇತರರ ವಿರುದ್ಧ ಸಿಬಿಐ ಚಾರ್ಜ್ಶೀಟ್ ಸಲ್ಲಿಸಿದೆ.
ಇಂದು ಉದ್ಯೋಗಕ್ಕಾಗಿ ಭೂಮಿ ಹಗರಣಕ್ಕೆ ಸಂಬಂಧಿಸಿದಂತೆ ಆರ್ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ಯಾದವ್ ( RJD president Lalu Prasad Yadav, ), ಪತ್ನಿ ರಾಬ್ರಿ ದೇವಿ ಮತ್ತು ಇತರರ ವಿರುದ್ಧ ಸಿಬಿಐ ಚಾರ್ಜ್ಶೀಟ್ ಸಲ್ಲಿಸಿದೆ ಎಂಬುದಾಗಿ ತಿಳಿದು ಬಂದಿದೆ.