ನವದೆಹಲಿ : ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ಚಾರ್ಜ್ಶೀಟ್ ಸಲ್ಲಿಸಿದೆ. ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ಏಳು ಆರೋಪಿಗಳ ವಿರುದ್ಧ ಆರೋಪಪಟ್ಟಿ ಸಲ್ಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಚಾರ್ಜ್ ಶೀಟ್ನಲ್ಲಿ ಹೆಸರಿಸಲಾದವರಲ್ಲಿ ಇಬ್ಬರು ಬಂಧಿತ ಉದ್ಯಮಿಗಳು, ಸುದ್ದಿ ವಾಹಿನಿಯ ಮುಖ್ಯಸ್ಥರು, ಹೈದರಾಬಾದ್ ಮೂಲದ ಮದ್ಯ ಉದ್ಯಮಿ, ದೆಹಲಿ ಮೂಲದ ಮದ್ಯ ವಿತರಕರು ಮತ್ತು ಅಬಕಾರಿ ಇಲಾಖೆಯ ಇಬ್ಬರು ಅಧಿಕಾರಿಗಳು ಸೇರಿದ್ದಾರೆ ಎಂದು ಅವರು ಹೇಳಿದರು.
CBI has filed Chargesheet in Delhi Excise Policy scam case against seven accused in the court: CBI sources
— ANI (@ANI) November 25, 2022
ಈ ಸುದ್ದಿ ಈಗ ತಾನೆ ಬಂದಿದೆ. ಈ ಕುರಿತಂತೆ ಹೆಚ್ಚಿನ ಮಾಹಿತಿ ಲಭ್ಯವಾದ ಕೂಡಲೆ ಅಪ್ ಡೇಟ್ ಮಾಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಪುನಃ ನಮ್ಮ ಪೇಜಿಗೆ ಭೇಟಿ ನೀಡಿ.
BIG BREAKING NEWS: ಹೃದಯಾಘಾತದಿಂದ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ನಿಧನ