ಲೈಂಗಿಕ ದೌರ್ಜನ್ಯ ಪ್ರಕರಣ: CBIನಿಂದ ‘ಪ್ರಜ್ವಲ್ ರೇವಣ್ಣ’ ವಿರುದ್ಧ ‘ಬ್ಲೂ ಕಾರ್ನರ್ ನೋಟಿಸ್’ ಜಾರಿ ಸಾಧ್ಯತೆ
ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಎಸ್ಐಟಿ ಅಧಿಕಾರಿಗಳ ಬೆನ್ನಲ್ಲೇ, ಸಿಬಿಐ ಕೂಡ ತನಿಖೆಗೆ ಇಳಿಯೋ ಸಾಧ್ಯತೆ ಇದೆ. ಅಲ್ಲದೇ ಸಿಬಿಐನಿಂದ ಪ್ರಜ್ವಲ್ ರೇವಣ್ಣ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ಜಾರಿ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಇಂದು ಪ್ರಜ್ವಲ್ ರೇವಣ್ಣ ವಿರುದ್ಧದ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಸಿಎಂ ಸಿದ್ಧರಾಮ್ಯಯ ಎಸ್ಐಟಿ ಅಧಿಕಾರಿಗಳ ನೇತೃತ್ವದಲ್ಲಿ ಮಹತ್ವದ ಸಭೆಯನ್ನು ನಡೆಸಿದರು. ಇಂದಿನ ಸಿಎಂ ನೇತೃತ್ವದ ಸಭೆಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ … Continue reading ಲೈಂಗಿಕ ದೌರ್ಜನ್ಯ ಪ್ರಕರಣ: CBIನಿಂದ ‘ಪ್ರಜ್ವಲ್ ರೇವಣ್ಣ’ ವಿರುದ್ಧ ‘ಬ್ಲೂ ಕಾರ್ನರ್ ನೋಟಿಸ್’ ಜಾರಿ ಸಾಧ್ಯತೆ
Copy and paste this URL into your WordPress site to embed
Copy and paste this code into your site to embed