ಲೋಕಾಯುಕ್ತಕ್ಕಿಂತ ‘CBI’ ಅಧಿಕಾರಿಗಳೇ ಎಷ್ಟೋ ವಾಸಿ :ವಿಚಾರಣೆ ಬಳಿಕ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ
ಬೆಂಗಳೂರು : ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಲೋಕಾಯುಕ್ತ ಅಧಿಕಾರಿಗಳು ಇನ್ನು ವಿಚಾರಣೆಗೆ ಹಾಜರಾಗಿ ಎಂದು ನೋಟಿಸ್ ನೀಡಿದ್ದರು.ಈ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್ ಅವರು ಇಂದು ಲೋಕಾಯುಕ್ತ ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾಗಿದ್ದರು. ಸತತ ಮೂರು ಗಂಟೆಗಳ ಬಳಿಕ ಇದೀಗ ಲೋಕಾಯುಕ್ತ ಅಧಿಕಾರಿಗಳ ವಿಚಾರಣೆ ಅಂತ್ಯವಾಗಿದೆ. ವಿಚಾರಣೆ ಅಂತ್ಯವಾದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿಚಾರಣೆಗೆ ಬರಲು ಲೋಕಾಯುಕ್ತ ಅಧಿಕಾರಿಗಳು ಸಮನ್ಸ್ ಕೊಟ್ಟಿದ್ದರು. ಕೃಷ್ಣಾ ನದಿಗೆ ಬಾಗಿನ ಅರ್ಪಿಸಲು … Continue reading ಲೋಕಾಯುಕ್ತಕ್ಕಿಂತ ‘CBI’ ಅಧಿಕಾರಿಗಳೇ ಎಷ್ಟೋ ವಾಸಿ :ವಿಚಾರಣೆ ಬಳಿಕ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ
Copy and paste this URL into your WordPress site to embed
Copy and paste this code into your site to embed