BREAKING NEWS: ಡಿ.ಕೆ ಶಿವಕುಮಾರ್ ಶಿಕ್ಷಣ ಸಂಸ್ಥೆಯಲ್ಲಿ ಸಿಬಿಐ ಅಧಿಕಾರಿಗಳ ಪರಿಶೀಲನೆ ಅಂತ್ಯ: ಆಸ್ತಿ ಮೌಲ್ಯಮಾಪನ ಮಾಡಿ ಪಾವಾಸ್

ಬೆಂಗಳೂರು: ನಗರದಲ್ಲಿರುವಂತ ರಾಜರಾಜೇಶ್ವರಿ ನಗರದಲ್ಲಿರುವಂತ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಶಿಕ್ಷಣ ಸಂಸ್ಥೆಗಳ ಮೇಲೆ ಇಂದು ದಿಢೀರ್ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದರು. ಇದೀಗ ದಾಳಿಯ ನಂತ್ರ ವಿವಿಧ ದಾಖಲೆ ಪತ್ರಗಳು, ಆಸ್ತಿಯ ಮೌಲ್ಯಮಾಪನ ನಡೆಸಿದ ನಂತ್ರ, ವಾಪಸ್ ಆಗಿರೋದಾಗಿ ತಿಳಿದು ಬಂದಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಮಾಲೀಕತ್ವದ ಶಿಕ್ಷಣ ಸಂಸ್ಥೆಗಳ ಮೇಲೆ ಸಿಬಿಐ ದಾಳಿ ನಡೆಸಿತ್ತು. ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ನ್ಯಾಶನಲ್‌ ಎಜುಕೇಶನ್‌ ಫೌಂಡೇಶನ್‌ ಮೇಲೆ ದಾಳಿ ನಡೆಸಿತ್ತು. ಅಧಿಕಾರಿಗಳು ಪ್ರಮುಖ ದಾಖಲೆಗಳನ್ನು … Continue reading BREAKING NEWS: ಡಿ.ಕೆ ಶಿವಕುಮಾರ್ ಶಿಕ್ಷಣ ಸಂಸ್ಥೆಯಲ್ಲಿ ಸಿಬಿಐ ಅಧಿಕಾರಿಗಳ ಪರಿಶೀಲನೆ ಅಂತ್ಯ: ಆಸ್ತಿ ಮೌಲ್ಯಮಾಪನ ಮಾಡಿ ಪಾವಾಸ್