ನವದೆಹಲಿ: ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ(Manish Sisodia) ಅವರ ನಿವಾಸ ಸೇರಿದಂತೆ ದೆಹಲಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ 20 ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಂದು ಬೆಳಿಗ್ಗೆ ಕೇಂದ್ರ ತನಿಖಾ ದಳ (ಸಿಬಿಐ) ದಾಳಿ ನಡೆಸಿದೆ.

ದೆಹಲಿ ಅಬಕಾರಿ ನೀತಿಯಲ್ಲಿನ ಭ್ರಷ್ಟಾಚಾರದ ಆರೋಪದ ಮೇಲೆ ತನಿಖಾ ಸಂಸ್ಥೆ ಮನೀಶ್ ಸಿಸೋಡಿಯಾ ಅವರ ಮನೆಯಲ್ಲಿ ಶೋಧ ನಡೆಸುತ್ತಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಮನೀಷ್ ಸಿಸೋಡಿಯಾ, “ಸಿಬಿಐ ತಂಡ ನನ್ನ ನಿವಾಸದಲ್ಲಿದೆ. ನಾನು ತನಿಖಾ ಅವರಿಗೆ ಸಂಪೂರ್ಣವಾಗಿ ಸಹಕರಿಸುತ್ತೇನೆ” ಎಂದಿದ್ದಾರೆ.

ಮೂರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಕೇರಳ ಮೂಲದ ಸೇನಾಧಿಕಾರಿಯ ಮೃತದೇಹ ನದಿಯಲ್ಲಿ ಪತ್ತೆ

ಚೀನಾದಲ್ಲಿ ಹಠಾತ್ ಪ್ರವಾಹಕ್ಕೆ 16 ಮಂದಿ ಬಲಿ, 36 ಜನ ನಾಪತ್ತೆ

Breaking news:‌ ಮಾಜಿ ಸಿಎಂ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆತ ಪ್ರಕರಣ: 9 ಬಿಜೆಪಿ ಕಾರ್ಯಕರ್ತರ ಬಂಧನ

Share.
Exit mobile version