BIG NEWS: ಆದಾಯ ಮೀರಿ ಆಸ್ತಿ ಗಳಿಕೆ ಆರೋಪ: ಸಿಬಿಐ ಪ್ರಕರಣ ರದ್ದುಕೋರಿ ಹೈಕೋರ್ಟ್‌ಗೆ ಡಿಕೆ ಶಿವಕುಮಾರ್ ಅರ್ಜಿ
ಬೆಂಗಳೂರು : ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ತಮ್ಮ ವಿರುದ್ಧದ ಎಫ್‌ಐಆರ್ ಪ್ರಶ್ನಿಸಿ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ ಕೆ ಶಿವಕುಮಾರ್ ಸಲ್ಲಿಸಿರುವ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಕೇಂದ್ರೀಯ ತನಿಖಾ ದಳ (ಸಿಬಿಐ) ಸೋಮವಾರ ಹೈಕೋರ್ಟ್‌ಗೆ ಹೆಚ್ಚಿನ ಕಾಲಾವಕಾಶ ಕೋರಿದೆ. ತಮ್ಮ ವಿರುದ್ಧ ಸಿಬಿಐ ದಾಖಲಿಸಿರುವ ಪ್ರಕರಣ ರದ್ದುಪಡಿಸುವಂತೆ ಕೋರಿ ಡಿ.ಕೆ.ಶಿವಕುಮಾರ್ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಆಕ್ಷೇಪಣೆ ಸಲ್ಲಿಸಲು ಹೆಚ್ಚುವರಿ ಕಾಲಾವಕಾಶ ಬೇಕು ಎಂದು ಸಿಬಿಐ ಮನವಿ ಮಾಡಿದೆ. 2017ರಲ್ಲಿ ಶಿವಕುಮಾರ್ ಮೇಲೆ ನಡೆದ ಆದಾಯ … Continue reading BIG NEWS: ಆದಾಯ ಮೀರಿ ಆಸ್ತಿ ಗಳಿಕೆ ಆರೋಪ: ಸಿಬಿಐ ಪ್ರಕರಣ ರದ್ದುಕೋರಿ ಹೈಕೋರ್ಟ್‌ಗೆ ಡಿಕೆ ಶಿವಕುಮಾರ್ ಅರ್ಜಿ
Copy and paste this URL into your WordPress site to embed
Copy and paste this code into your site to embed