ಕೊಲ್ಕತ್ತಾ: ಕೊಲ್ಕತ್ತಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಪ್ರಮುಖ ಆರೋಪಿಗೆ ಸುಳ್ಳು ಪತ್ತೆ ಪರೀಕ್ಷೆ ನಡೆಸಲು ಸಿಬಿಐ ನಿರ್ಧಾರಿಸಿತ್ತು. ಇದಕ್ಕೆ ಇಂದು ಕೊಲ್ಕತ್ತಾ ಹೈಕೋರ್ಟ್ ಅನುಮತಿ ಕೂಡ ನೀಡಿದೆ.
ಕೋಲ್ಕತಾ ವೈದ್ಯೆಯ ಅತ್ಯಾಚಾರ-ಕೊಲೆ ಪ್ರಕರಣದ ಆರೋಪಿಗಳ ಸುಳ್ಳು ಪತ್ತೆ ಪರೀಕ್ಷೆ ನಡೆಸಲು ಕಲ್ಕತ್ತಾ ಹೈಕೋರ್ಟ್ ಸೋಮವಾರ ತನಿಖಾಧಿಕಾರಿಗಳಿಗೆ ಅನುಮತಿ ನೀಡಿದೆ ಎಂದು ವರದಿಗಳು ತಿಳಿಸಿವೆ.
ಕೊಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣದ ಪ್ರಮುಖ ಆರೋಪಿಯ ಸುಳ್ಳು ಪತ್ತೆ ಪರೀಕ್ಷೆಗೆ ಕೋರ್ಟ್ ಅನುಮತಿ ಬೆನ್ನಲ್ಲೇ, ನಾಳೆ ಸುಳ್ಳು ಪತ್ತೆ ಪರೀಕ್ಷೆಗೆ ಆರೋಪಿಯನ್ನು ಸಿಬಿಐ ಒಳಪಡಿಸುವಂತ ಸಾಧ್ಯತೆ ಇದೆ.
ಶಿವಮೊಗ್ಗ: ಆ.20ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut
BREAKING : ಹಾವೇರಿಯಲ್ಲಿ ಭೀಕರ ಅಪಘಾತ : ‘NWKRTC’ ಬಸ್ ಪಲ್ಟಿಯಾಗಿ 13 ಪ್ರಯಾಣಿಕರಿಗೆ ಗಂಭೀರ ಗಾಯ!