ಕೊಲ್ಕತ್ತಾ: ಕೊಲ್ಕತ್ತಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಪ್ರಮುಖ ಆರೋಪಿಗೆ ಸುಳ್ಳು ಪತ್ತೆ ಪರೀಕ್ಷೆ ನಡೆಸಲು ಸಿಬಿಐ ನಿರ್ಧಾರಿಸಿತ್ತು. ಇದಕ್ಕೆ ಇಂದು ಕೊಲ್ಕತ್ತಾ ಹೈಕೋರ್ಟ್ ಅನುಮತಿ ಕೂಡ ನೀಡಿದೆ. ಕೋಲ್ಕತಾ ವೈದ್ಯೆಯ ಅತ್ಯಾಚಾರ-ಕೊಲೆ ಪ್ರಕರಣದ ಆರೋಪಿಗಳ ಸುಳ್ಳು ಪತ್ತೆ ಪರೀಕ್ಷೆ ನಡೆಸಲು ಕಲ್ಕತ್ತಾ ಹೈಕೋರ್ಟ್ ಸೋಮವಾರ ತನಿಖಾಧಿಕಾರಿಗಳಿಗೆ ಅನುಮತಿ ನೀಡಿದೆ ಎಂದು ವರದಿಗಳು ತಿಳಿಸಿವೆ. ಕೊಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣದ ಪ್ರಮುಖ ಆರೋಪಿಯ ಸುಳ್ಳು ಪತ್ತೆ ಪರೀಕ್ಷೆಗೆ ಕೋರ್ಟ್ ಅನುಮತಿ ಬೆನ್ನಲ್ಲೇ, ನಾಳೆ ಸುಳ್ಳು ಪತ್ತೆ ಪರೀಕ್ಷೆಗೆ … Continue reading BREAKING: ಕೊಲ್ಕತ್ತಾ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ಪ್ರಮುಖ ಆರೋಪಿಗೆ ಸುಳ್ಳು ಪತ್ತೆ ಪರೀಕ್ಷೆ ನಡೆಸಲು CBI ನಿರ್ಧಾರ | Doctor rape-murder case
Copy and paste this URL into your WordPress site to embed
Copy and paste this code into your site to embed