CBI ಮುಕ್ತ ಅನುಮತಿ ಹಿಂಪಡೆದ ವಿಚಾರ: ಸಂಪುಟ ನಿರ್ಧಾರಕ್ಕೂ ಮೂಡಾ ಕೇಸ್ಗೂ ಸಂಬಂಧ ಇಲ್ಲ – ಸಚಿವ ಕೃಷ್ಣಭೈರೇಗೌಡ
ಬೆಂಗಳೂರು: ಕೇಂದ್ರ ಸರ್ಕಾರ ಸ್ವಾಮ್ಯದ ಸಂಸ್ಥೆಗಳ ಸಿಬ್ಬಂದಿಗಳ ಮೇಲಿನ ಪ್ರಕರಣಗಳನ್ನು ಸಿಬಿಐ ತನಿಖೆಗೆ ತೆಗೆದುಕೊಳ್ಳುವ ಬಗ್ಗೆ ಗುರುವಾರದ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ. ಇದಕ್ಕೆ ಬೇರೆ ಅರ್ಥ ನೀಡುವ ಅಗತ್ಯ ಇಲ್ಲ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಅಭಿಪ್ರಾಯ ಪಟ್ಟಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, “ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ ಯಾವುದೇ ಪ್ರಕರಣಗಳನ್ನು ಸಿಬಿಐ ತನಿಖೆಗೆ ನೀಡುವ ಬಗ್ಗೆ ತಪ್ಪು ಗ್ರಹಿಕೆ ಆಗಿದೆ. ಅಸಲಿಗೆ ಯಾರೇ ಶಾಸಕ ಸಚಿವ ಅಥವಾ ಖಾಸಗಿ ವ್ಯಕ್ತಿಗಳ … Continue reading CBI ಮುಕ್ತ ಅನುಮತಿ ಹಿಂಪಡೆದ ವಿಚಾರ: ಸಂಪುಟ ನಿರ್ಧಾರಕ್ಕೂ ಮೂಡಾ ಕೇಸ್ಗೂ ಸಂಬಂಧ ಇಲ್ಲ – ಸಚಿವ ಕೃಷ್ಣಭೈರೇಗೌಡ
Copy and paste this URL into your WordPress site to embed
Copy and paste this code into your site to embed