ಶೀಘ್ರವೇ CBSE 12ನೇ ತರಗತಿ ಫಲಿತಾಂಶ ಪ್ರಕಟ; ರಿಸಲ್ಟ್ ಈ ರೀತಿ ಚೆಕ್ ಮಾಡಿ | CBSE 12th Result
ನವದೆಹಲಿ: ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿಯು (CBSE) 2026ರ 12ನೇ ತರಗತಿಯ ಫಲಿತಾಂಶವನ್ನು ಶೀಘ್ರದಲ್ಲೇ ಅಧಿಕೃತವಾಗಿ ಪ್ರಕಟಿಸಲಿದೆ. ಈ ವರ್ಷ ಸುಮಾರು 18 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ತಮ್ಮ ಫಲಿತಾಂಶಕ್ಕಾಗಿ ಕಾತರದಿಂದ ಕಾಯುತ್ತಿದ್ದಾರೆ. ವರದಿಗಳ ಪ್ರಕಾರ, ಏಪ್ರಿಲ್ ಅಂತ್ಯದೊಳಗೆ ಅಥವಾ ಮೇ ಮೊದಲ ವಾರದಲ್ಲಿ ಫಲಿತಾಂಶ ಹೊರಬೀಳುವ ಸಾಧ್ಯತೆಯಿದೆ. ಫಲಿತಾಂಶ ವೀಕ್ಷಿಸಲು ಲಭ್ಯವಿರುವ ವೆಬ್‌ಸೈಟ್‌ಗಳು: ವಿದ್ಯಾರ್ಥಿಗಳು ಈ ಕೆಳಗಿನ ಅಧಿಕೃತ ಪೋರ್ಟಲ್‌ಗಳ ಮೂಲಕ ತಮ್ಮ ಅಂಕಪಟ್ಟಿಯನ್ನು ವೀಕ್ಷಿಸಬಹುದು: cbse.gov.in results.cbse.nic.in cbseresults.nic.in ವೆಬ್‌ಸೈಟ್ ಮಾತ್ರವಲ್ಲದೆ, ತಾಂತ್ರಿಕ … Continue reading ಶೀಘ್ರವೇ CBSE 12ನೇ ತರಗತಿ ಫಲಿತಾಂಶ ಪ್ರಕಟ; ರಿಸಲ್ಟ್ ಈ ರೀತಿ ಚೆಕ್ ಮಾಡಿ | CBSE 12th Result
Copy and paste this URL into your WordPress site to embed
Copy and paste this code into your site to embed