CBSE 10, 12 ತರಗತಿ ಬೋರ್ಡ್‌ ಪರೀಕ್ಷೆಗಳು ರದ್ದು?

ಡಿಜಿಟಲ್‌ ಡೆಸ್ಕ್:‌ ಭಾರತದಲ್ಲಿ ಹೆಚ್ಚುತ್ತಿರುವ ಕೊರೊನಾ ವೈರಸ್ ಪ್ರಕರಣಗಳ ಮಧ್ಯೆ ಸಿಬಿಎಸ್‌ಇ 10 ಮತ್ತು 12 ನೇ ತರಗತಿಯ ಬೋರ್ಡ್ ಪರೀಕ್ಷೆಯನ್ನ ನಡೆಸಲು ಹೊರಟಿದೆ. ದಯವಿಟ್ಟು ಈ ಪರೀಕ್ಷೆಗಳನ್ನ ರದ್ದುಗೊಳಿಸಿ ಇಲ್ಲವೇ ಆನ್‌ಲೈನ್ ಮೋಡ್‌ʼನಲ್ಲಿ ನಡೆಸುವಂತೆ ಲಕ್ಷಾಂತರ ವಿದ್ಯಾರ್ಥಿಗಳು ಕೇಂದ್ರ ಸರ್ಕಾರವನ್ನ ಕೋರಿದ್ದಾರೆ. ಶಾಕಿಂಗ್ ನ್ಯೂಸ್ : ಚಾಮರಾಜನಗರದ ಕೃಷಿ ವಿಜ್ಞಾನ ಕೇಂದ್ರದ 14 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು “ಕ್ಯಾನ್ಸಿಲ್ಬೋರ್ಡೆಕ್ಸ್ 2021” ಎಂಬ ಹ್ಯಾಶ್‌ಟ್ಯಾಗ್ ಕಳೆದ ಎರಡು ದಿನಗಳಿಂದ ಟ್ವಿಟರ್‌ನಲ್ಲಿ ಟ್ರೆಂಡಿಂಗ್ ಆಗಿದೆ. ಆದ್ರೆ, ಪರೀಕ್ಷೆಯ ಸಮಯದಲ್ಲಿ ಎಲ್ಲಾ … Continue reading CBSE 10, 12 ತರಗತಿ ಬೋರ್ಡ್‌ ಪರೀಕ್ಷೆಗಳು ರದ್ದು?