CBSE 10, 12ನೇ ತರಗತಿ ಫಲಿತಾಂಶ ಪ್ರಕಟ : ಯಶಸ್ವಿ ವಿದ್ಯಾರ್ಥಿಗಳಿಗೆ ‘ಪ್ರಧಾನಿ ಮೋದಿ’ ಶುಭ ಹಾರೈಕೆ

ನವದೆಹಲಿ : ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (CBSE) 10 ಮತ್ತು 12 ನೇ ತರಗತಿ ಫಲಿತಾಂಶಗಳನ್ನ ಪ್ರಕಟಿಸಿದೆ. 10ನೇ ತರಗತಿ ಪರೀಕ್ಷೆಯಲ್ಲಿ ಶೇ.93.60, 12ನೇ ತರಗತಿಯಲ್ಲಿ ಶೇ.87.98ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಸಿಬಿಎಸ್ಇ 10 ಮತ್ತು 12 ನೇ ತರಗತಿ ಪರೀಕ್ಷೆಯಲ್ಲಿ ಯಶಸ್ವಿಯಾದ ವಿದ್ಯಾರ್ಥಿಗಳನ್ನ ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ಯಶಸ್ವಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ ಪ್ರಧಾನಿ ನರೇಂದ್ರ ಮೋದಿ, “ಪ್ರೀತಿಯ #ExamWarriors, ಸಿಬಿಎಸ್ಇ 12 ನೇ ತರಗತಿ ಪರೀಕ್ಷೆಯಲ್ಲಿ ಯಶಸ್ವಿಯಾಗಿ ಉತ್ತೀರ್ಣರಾದ ನಿಮ್ಮೆಲ್ಲರಿಗೂ ಅಭಿನಂದನೆಗಳು! … Continue reading CBSE 10, 12ನೇ ತರಗತಿ ಫಲಿತಾಂಶ ಪ್ರಕಟ : ಯಶಸ್ವಿ ವಿದ್ಯಾರ್ಥಿಗಳಿಗೆ ‘ಪ್ರಧಾನಿ ಮೋದಿ’ ಶುಭ ಹಾರೈಕೆ