BREAKING: ಬೆಂಗಳೂರಲ್ಲಿ CCB ಪೊಲೀಸರ ಭರ್ಜರಿ ಬೇಟೆ: 21.17 ಕೋಟಿ ಮೌಲ್ಯದ ಮಾದಕ ವಸ್ತು ವಶಕ್ಕೆ | Bengaluru CCB Police

ಬೆಂಗಳೂರು: ನಗರದಲ್ಲಿ ಸಿಸಿಬಿ ಪೊಲೀಸರು ಭರ್ಜರಿ ಭೇಟೆಯಾಡಿದ್ದಾರೆ. ವಿವಿಧ ದೇಶಗಳಿಂದ ಇಂಡಿಯನ್ ಪೋಸ್ಟ್ ಮುಖಾಂತರ ತರಿಸಿಕೊಂಡಿದ್ದ 21,17,34,000 ಕೋಟಿ ಮೌಲ್ಯದ ವಿವಿಧ ರೀತಿಯ ನಿಷೇಧಿತ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಇಂದು ಬೆಂಗಳೂರು ನಗರ ಪೊಲೀಸ್ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು,  ಭಾರತೀಯ ಅಂಚೆ ಮೂಲಕ ವಿವಿಧ ವಿದೇಶಗಳಿಂದ ನಿಷೇಧಿತ ಮಾದಕ ವಸ್ತುಗಳನ್ನು ತರಿಸಿಕೊಳ್ಳುತ್ತಿದ್ದ ವ್ಯಕ್ತಿಗಳ ಮೇಲೆ ನಿಗಾ ಇಟ್ಟಿದ್ದ ಬೆಂಗಳೂರು ಸಿಸಿಬಿಯ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡವು ಈ ವರ್ಷದಲ್ಲಿ … Continue reading BREAKING: ಬೆಂಗಳೂರಲ್ಲಿ CCB ಪೊಲೀಸರ ಭರ್ಜರಿ ಬೇಟೆ: 21.17 ಕೋಟಿ ಮೌಲ್ಯದ ಮಾದಕ ವಸ್ತು ವಶಕ್ಕೆ | Bengaluru CCB Police