BIG UPDATE: ಸೋಷಿಯಲ್ ಮೀಡಿಯಾದಲ್ಲಿ ದೂರುದಾರನ ಬಗ್ಗೆ ಅಪಪ್ರಚಾರ: CCBಯಿಂದ ಸ್ನೇಹಮಯಿ ಕೃಷ್ಣ ಅರೆಸ್ಟ್

ಬೆಂಗಳೂರು: ಸೋಷಿಯಲ್ ಮೀಡಿಯಾದಲ್ಲಿ ದೂರುದಾರನ ಬಗ್ಗೆ ನಕಲಿ ದಾಖಲೆ, ಧ್ವನಿ ಕ್ಲಿಪ್ ಅಪ್ ಲೋಡ್ ಮಾಡಿ ಅಪಪ್ರಚಾರ ಮಾಡಿದ್ದರ ಹಿನ್ನಲೆಯಲ್ಲಿ ಮುಡಾ ಪ್ರಕರಣದ ದೂರುದಾರ ಹಾಗೂ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಇಂದು ಪತ್ರಿಕಾ ಪ್ರಕಟಣೆಯಲ್ಲಿ ಸಿಸಿಬಿಯಿಂದ ಮಾಹಿತಿ ಹಂಚಿಕೊಂಡಿದ್ದು, ದೂರದಾರರಾದ ಡಿ.ಬಿ ನಟೇಶ್ ಕೆಎಎಸ್ ಹಿರಿಯ ಅಧಿಕಾರಿ ಹಾಗೂ ಈ ಹಿಂದೆ MUDA ಆಯುಕ್ತರು ನೀಡಿದ ದೂರಿನ ಮೇರೆಗೆ, ಮೈಸೂರು ನಿವಾಸಿ ಸ್ನೇಹಮಯಿ ಕೃಷ್ಣ ಎಂಬವರು ತಮ್ಮ ಫೇಸ್‌ಬುಕ್ ಖಾತೆಯ … Continue reading BIG UPDATE: ಸೋಷಿಯಲ್ ಮೀಡಿಯಾದಲ್ಲಿ ದೂರುದಾರನ ಬಗ್ಗೆ ಅಪಪ್ರಚಾರ: CCBಯಿಂದ ಸ್ನೇಹಮಯಿ ಕೃಷ್ಣ ಅರೆಸ್ಟ್