ಅಶ್ಲೀಲ ಫೋಟೋ ಕಳಿಸಿ ಹಣಕ್ಕೆ ಬೇಡಿಕೆ ಕೇಸ್ : ಮೂವರು ಆರೋಪಿಗಳನ್ನ ಬಂಧಿಸಿದ ಸಿಸಿಬಿ
ಬೆಂಗಳೂರು : ಅಶ್ಲೀಲ ಫೋಟೋ ಕಳಿಸಿ ಹಣ ನೀಡುವಂತೆ ಬ್ಲಾಕ್ಮೇಲ್ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸಿಸಿಬಿ ಪೊಲೀಸರು ರೌಡಿಶೀಟರ್ ಮನೋಜ್ ಅಲಿಯಾಸ್ ಕೆಂಚ ಎಂಬಾತ ಜೈಲಲ್ಲಿ ಕುಳಿತುಕೊಂಡು ಮಾರ್ಫ್ ಮಾಡಿದ ಬೆತ್ತಲೆ ಫೋಟೋ ಕಳುಹಿಸಿ ಹಣಕ್ಕೆ ಡಿಮ್ಯಾಂಡ್ ಮಾಡಿದ್ದ. ಈ ಹಿನ್ನಲೆ ಮನೋಜ್ ಅಲಿಯಾಸ್ ಕೆಂಚ, ಸುಭಾಷ್ ಹಾಗೂ ಯೋಗೆಶ್ ಎಂಬುವವರನ್ನು ಬಂಧಿಸಲಾಗಿದೆ. ಕಳೆದ ವರ್ಷ ಆಗಸ್ಟ್ ನಲ್ಲಿ ಮಹಿಳೆಯ ತಾಯಿಗೆ ಆರೋಪಿ ಫೋಟೋ ಕಳುಹಿಸಿದ್ದ. ಫೋಟೋ ಕಳುಹಿಸಿ ರೌಡಿಶೀಟರ್ ಮನೋಜ್ ಅಲಿಯಾಸ್ ಕೆಂಚ ಹಣ … Continue reading ಅಶ್ಲೀಲ ಫೋಟೋ ಕಳಿಸಿ ಹಣಕ್ಕೆ ಬೇಡಿಕೆ ಕೇಸ್ : ಮೂವರು ಆರೋಪಿಗಳನ್ನ ಬಂಧಿಸಿದ ಸಿಸಿಬಿ
Copy and paste this URL into your WordPress site to embed
Copy and paste this code into your site to embed