ಬೆಂಗಳೂರು : ವಿಧಾನಸಭೆ ಚುನಾವಣೆ ಹೊತ್ತಲ್ಲೇ 1.9 ಕೋಟಿ ನಕಲಿ ಹಣ ಸಿಕ್ಕಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಈ ಸಂಬಂಧ ಪಿಚ್ಚಿ ಮುತ್ತು ಎಂಬಾತನನ್ನು ಪೊಲೀಸರು ಬಂಧಿಸಿ ತೀವ್ರ ವಿಚಾರಣೆಗೊಳಪಡಿಸಿದ್ದಾರೆ. ಡಿಸೆಂಬರ್ 28 ರಂದು ಈತ ಬ್ಯಾಗ್ ನಲ್ಲಿ ನಕಲಿ ನೋಟುಗಳನ್ನು ತುಂಬಿಸಿಕೊಂಡು ಬರುತ್ತಿರುವ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ರೆಡ್ ಹ್ಯಾಂಡ್ ಆಗಿ ಈತನನ್ನು ಬಲೆಗೆ ಬೀಳಿಸಿದ್ದಾರೆ. 2000 ಮುಖ ಬೆಲೆಯ 623 ನಕಲಿ ನೋಟು ಹಾಗೂ 500 ಮುಖ ಬೆಲೆಗೆ 174 ನಕಲಿ … Continue reading BIGG NEWS : ಬೆಂಗಳೂರಿನಲ್ಲಿ ‘CCB’ ಭರ್ಜರಿ ಕಾರ್ಯಾಚರಣೆ : ಎಲೆಕ್ಷನ್ ಹೊತ್ತಲ್ಲೇ 1.9 ಕೋಟಿ ನಕಲಿ ಹಣ ಸೀಜ್ |Fake note Seized
Copy and paste this URL into your WordPress site to embed
Copy and paste this code into your site to embed