BIGG NEWS : ‘ಪೇ ಸಿಎಂ’ ಪೋಸ್ಟರ್ ಅಂಟಿಸಿದ್ದ ಕಾಂಗ್ರೆಸ್ ಗೆ ಬಿಗ್ ಶಾಕ್ : ಅ. 1 ರಂದು ವಿಚಾರಣೆಗೆ ಹಾಜರಾಗುವಂತೆ ‘CCB’ ನೋಟಿಸ್ ಜಾರಿ

ಬೆಂಗಳೂರು:  ರಾಜ್ಯ ಬಿಜೆಪಿ ಸರ್ಕಾರದ ( BJP Government ) ವಿರುದ್ಧ ಕಾಂಗ್ರೆಸ್ ( Congress ) ನಡೆಸಿದ್ದ ಪೇ ಸಿಎಂ ಅಭಿಯಾನದ ಭಾಗವಾಗಿ ಬೆಂಗಳೂರಿನ ಹಲವು ಕಡೆ ಪೇ ಸಿಎಂ ಪೋಸ್ಟರ್ ಅಂಟಿಸಿದ್ದ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಕೇಂದ್ರ ಅಪರಾಧ  ವಿಭಾಗದ ಸಿಸಿಬಿ ಪೊಲೀಸರು ಕೆಪಿಸಿಸಿ ಸಾಮಾಜಿಕ ಜಾಲತಾಣ ವಿಭಾಗದ ಪದಾಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿದ್ದಾರೆ.   ಬೆಂಗಳೂರಿನಲ್ಲಿ ನಡೆದಂತಹ  ‘ಪೇ ಸಿಎಂ ಪೋಸ್ಟರ್ ಪ್ರಕರಣ’ ವನ್ನು  ಸಿಸಿಬಿಗೆ ವರ್ಗಾಯಿಸಿ ಬೆಂಗಳೂರು ನಗರ ಕಮೀಷನರ್ … Continue reading BIGG NEWS : ‘ಪೇ ಸಿಎಂ’ ಪೋಸ್ಟರ್ ಅಂಟಿಸಿದ್ದ ಕಾಂಗ್ರೆಸ್ ಗೆ ಬಿಗ್ ಶಾಕ್ : ಅ. 1 ರಂದು ವಿಚಾರಣೆಗೆ ಹಾಜರಾಗುವಂತೆ ‘CCB’ ನೋಟಿಸ್ ಜಾರಿ