CCB ಪೊಲೀಸರಿಂದ ಮುಡಾ ಪ್ರಕರಣದ ದೂರುದಾರ, ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿಕೃಷ್ಣ ಅರೆಸ್ಟ್
ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಆಯುಕ್ತ ನಟೇಶ್ ನೀಡಿದ್ದಂತ ದೂರಿನ ಹಿನ್ನಲೆಯಲ್ಲಿ, ದೂರುದಾರ, ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಇಂದು ಮುಂಡಾ ಪ್ರಕರಣದಲ್ಲಿ ದೂರುದಾರ ಸ್ನೇಹಮಯಿ ಕೃಷ್ಣ ಅವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಬಳಿಯಲ್ಲಿ ಸ್ನೇಹಮಯಿ ಕೃಷ್ಣ ಅವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮುಡಾ ಮಾಜಿ ಆಯುಕ್ತ ಡಿ.ಬಿ ನಟೇಶ್ ಅವರು ಬಡ್ತಿ ಪಡೆಯುವುದಕ್ಕಾಗಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ … Continue reading CCB ಪೊಲೀಸರಿಂದ ಮುಡಾ ಪ್ರಕರಣದ ದೂರುದಾರ, ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿಕೃಷ್ಣ ಅರೆಸ್ಟ್
Copy and paste this URL into your WordPress site to embed
Copy and paste this code into your site to embed