BIGG NEWS: ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ; ಜೂಜಾಟದ ಅಡ್ಡೆಯ ಮೇಲೆ ದಾಳಿ, ಆರೋಪಿಗಳ ಬಂಧನ

ಬೆಂಗಳೂರು: ನಗರದಲ್ಲಿ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಂದರ್‌ ಬಾಹರ್‌ ಜೂಜಾಟದ ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. HEALTH TIPS: ಚಿಕ್ಕ ವಯಸ್ಸಿನಲ್ಲಿ ಮೂಳೆ ಮುರಿದುಕೊಂಡಿದ್ದರೆ, ಮುಂದೆ ಆಸ್ಟಿಯೊಪೊರೋಸಿಸ್ ಅಪಾಯ ಹೆಚ್ಚು? ಸಂಶೋಧನೆಯಿಂದ ಬಹಿರಂಗ   ಈ ವೇಳೆ ಜೂಜಾಟದಲ್ಲಿ ತೊಡಗಿದ್ದ ಒಟ್ಟು 16 ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು 8 ಲಕ್ಷದ 10 ಸಾವಿರ ಹಣವನ್ನ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಸಂಬಂಧ ಯಲಹಂಕ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇತ್ತೀಚೆಗೆ ನಗರದಲ್ಲಿ … Continue reading BIGG NEWS: ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ; ಜೂಜಾಟದ ಅಡ್ಡೆಯ ಮೇಲೆ ದಾಳಿ, ಆರೋಪಿಗಳ ಬಂಧನ