BIGG NEWS : ‘CCB’ ಪೊಲೀಸರ ಕಾರ್ಯಾಚರಣೆ : ಬೆಂಗಳೂರಿನಲ್ಲಿ 6.30 ಕೋಟಿ ಮೌಲ್ಯದ ಡ್ರಗ್ಸ್ ವಶಕ್ಕೆ

ಬೆಂಗಳೂರು : ಬೆಂಗಳೂರು ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಬರೋಬ್ಬರಿ 6.30 ಕೋಟಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ. ಹೊಸವರ್ಷಾಚರಣೆ ಹಿನ್ನೆಲೆ ಬೆಂಗಳೂರಿಗೆ ಡ್ರಗ್ಸ್ ಸಪ್ಲ್ಗೈ ಆಗುತಿತ್ತು ಎನ್ನಲಾಗಿದೆ, ಈ ಹಿನ್ನೆಲೆ ಪೊಲೀಸರು ಕಾರ್ಯಾಚರಣೆ ನಡೆಸಿ ಭಾರೀ ಮೊತ್ತದ ಡ್ರಗ್ಸ್ ಸೀಜ್ ಮಾಡಿದ್ದಾರೆ. ಎಂಡಿಎಂಎ, ಚರಸ್, ಗಾಂಜಾ ಸೇರಿ ವಿವಿಧ ಮಾದರಿಯ ಡ್ರಗ್ಸ್ ಜಪ್ತಿ ಮಾಡಲಾಗಿದೆ.. ಹೊಸ ವರ್ಷಾಚರಣೆ ಹಿನ್ನೆಲೆ ಹಲವೆಡೆ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಸಿಸಿಬಿ ಪೊಲೀಸರು 6.30 ಕೋಟಿ ಮೌಲ್ಯದ ಡ್ರಗ್ಸ್ … Continue reading BIGG NEWS : ‘CCB’ ಪೊಲೀಸರ ಕಾರ್ಯಾಚರಣೆ : ಬೆಂಗಳೂರಿನಲ್ಲಿ 6.30 ಕೋಟಿ ಮೌಲ್ಯದ ಡ್ರಗ್ಸ್ ವಶಕ್ಕೆ