BREAKING: ಮೈಸೂರಿನಲ್ಲಿ ಸ್ನೇಹಮಯಿ ಕೃಷ್ಣ ನಿವಾಸದ ಮೇಲೆ ಸಿಸಿಬಿ ಪೊಲೀಸರ ದಾಳಿ
ಮೈಸೂರು: ಇತ್ತ ಬೆಂಗಳೂರಲ್ಲಿ ಸಿಸಿಬಿ ಪೊಲೀಸರಿಂದ ಮುಡಾ ಪ್ರಕರಣದ ದೂರುದಾರ, ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಅವರನ್ನು ವಶಕ್ಕೆ ಪಡೆಯಲಾದಿದೆ. ಅತ್ತ ಮೈಸೂರಲ್ಲಿ ಇರುವಂತ ಅವರ ನಿವಾಸದ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಮೈಸೂರಿನ ಗೌರಿಶಂಕರ ನಗರದಲ್ಲಿ ಇರುವಂತ ಸ್ನೇಹಮಯಿ ಕೃಷ್ಣ ನಿವಾಸದ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಸ್ನೇಹಮಯಿ ನಿವಾಸದಲ್ಲಿ ಶೋಧ ಕಾರ್ಯಾಚರಣೆಯನ್ನು ನಡೆಸುತ್ತಿದ್ದಾರೆ. ಮುಡಾ ಪ್ರಕರಣದಲ್ಲಿ ಸಿಸಿಬಿಯಿಂದ ದೂರುದಾರ, ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅರೆಸ್ಟ್ ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ … Continue reading BREAKING: ಮೈಸೂರಿನಲ್ಲಿ ಸ್ನೇಹಮಯಿ ಕೃಷ್ಣ ನಿವಾಸದ ಮೇಲೆ ಸಿಸಿಬಿ ಪೊಲೀಸರ ದಾಳಿ
Copy and paste this URL into your WordPress site to embed
Copy and paste this code into your site to embed