BREAKING NEWS : ಬೆಂಗಳೂರಿನ ರೌಡಿಶೀಟರ್ ಗಳಿಗೆ ‘ಸಿಸಿಬಿ’ ಶಾಕ್ : ತಡರಾತ್ರಿ ಮನೆಗಳ ಮೇಲೆ ದಾಳಿ, 26 ಮಂದಿ ವಶಕ್ಕೆ

ಬೆಂಗಳೂರು : ತಡರಾತ್ರಿ ಬೆಂಗಳೂರಿನ ರೌಡಿಗಳಿಗೆ ಸಿಸಿಬಿ ಪೊಲೀಸರು ಶಾಕ್ ನೀಡಿದ್ದು, 86 ರೌಡಿಶೀಟರ್ ಗಳ ಮನೆ ಮೇಲೆ ದಾಳಿ ನಡೆಸಿದ್ದಾರೆ. ಬೆಂಗಳೂರಿನ ಪ್ರಮುಖ ನಗರಗಳಲ್ಲಿ ಆ್ಯಕ್ಟೀವ್ ಆಗಿರುವ ರೌಡಿಶೀಟರ್ ಗಳ ಮನೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಮುಂದುವರೆದು. 26 ರೌಡಿಗಳನ್ನು ಪೊಲೀಸ್ ಠಾಣೆಗೆ ಕರೆತಂದು ಪೊಲೀಸರು ವಾರ್ನಿಂಗ್ ಕೊಟ್ಟಿದ್ದಾರೆ ಎನ್ನಲಾಗಿದೆ. ಇನ್ನುಮುಂದೆ ಯಾವುದೇ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗದಂತೆ ಸಿಸಿಬಿ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಪವರ್ ಕಟ್ ಸಿಲಿಕಾನ್ ಸಿಟಿ … Continue reading BREAKING NEWS : ಬೆಂಗಳೂರಿನ ರೌಡಿಶೀಟರ್ ಗಳಿಗೆ ‘ಸಿಸಿಬಿ’ ಶಾಕ್ : ತಡರಾತ್ರಿ ಮನೆಗಳ ಮೇಲೆ ದಾಳಿ, 26 ಮಂದಿ ವಶಕ್ಕೆ