BREAKING NEWS : ತಡರಾತ್ರಿ ಬೆಂಗಳೂರಿನ ರೌಡಿಶೀಟರ್ ಗಳ ಮನೆ ಮೇಲೆ ‘ಸಿಸಿಬಿ’ ದಾಳಿ : ಖಡಕ್ ವಾರ್ನಿಂಗ್

ಬೆಂಗಳೂರು : ತಡರಾತ್ರಿ  ಬೆಂಗಳೂರಿನ ರೌಡಿಗಳಿಗೆ ಸಿಸಿಬಿ ಪೊಲೀಸರು ಶಾಕ್ ನೀಡಿದ್ದು, ರೌಡಿಶೀಟರ್ ಗಳ ಮನೆ ಮೇಲೆ ದಾಳಿ ನಡೆಸಿದ್ದಾರೆ.  ಬೆಂಗಳೂರಿನ ಪ್ರಮುಖ ನಗರಗಳಲ್ಲಿ ಆ್ಯಕ್ಟೀವ್ ಆಗಿರುವ  ರೌಡಿಶೀಟರ್ ಗಳ  ಮನೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಮುಂದುವರೆದು. 25 ರೌಡಿಗಳನ್ನು ಪೊಲೀಸ್ ಠಾಣೆಗೆ ಕರೆತಂದು ಪೊಲೀಸರು ವಾರ್ನಿಂಗ್ ಕೊಟ್ಟಿದ್ದಾರೆ ಎನ್ನಲಾಗಿದೆ. ಇನ್ನುಮುಂದೆ ಯಾವುದೇ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗದಂತೆ ಸಿಸಿಬಿ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಪವರ್ ಕಟ್ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ … Continue reading BREAKING NEWS : ತಡರಾತ್ರಿ ಬೆಂಗಳೂರಿನ ರೌಡಿಶೀಟರ್ ಗಳ ಮನೆ ಮೇಲೆ ‘ಸಿಸಿಬಿ’ ದಾಳಿ : ಖಡಕ್ ವಾರ್ನಿಂಗ್