ರೇಸ್ ಕೋರ್ಸ್ ಮೇಲೆ ‘ಸಿಸಿಬಿ’ ಪೊಲೀಸರ ದಾಳಿ: ‘3.45 ಕೋಟಿ’ ನಗದು ಜಪ್ತಿ
ಬೆಂಗಳೂರು: ನಗರದ ರೇಸ್ ಕೋರ್ಸ್ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ, ಬರೋಬ್ಬರಿ 3.45 ಕೋಟಿ ಕಂತೆ ಕಂತೆ ಹಣವನ್ನು ಜಪ್ತಿ ಮಾಡಿದ್ದಾರೆ. ಈ ಕುರಿತಂತೆ ಮಾಹಿತಿ ನೀಡಿದಂತ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು, ರೇಸ್ ಕೋರ್ಸ್ ನಲ್ಲಿ ಅನಧಿಕೃತ ಹಾಗೂ ಅಧಿಕೃತವಾಗಿ ಬೆಟ್ಟಿಂಗ್ ನಡೆಸಲಾಗುತ್ತಿರೋ ಬಗ್ಗೆ ದೂರು ಬಂದಿತ್ತು. ಈ ದೂರು ಆಧರಿಸಿ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಯಾವುದೇ ದಾಖಲೆ ಇಲ್ಲದೇ ಹಣ ವ್ಯವಹಾರ ನಡೆಸುತ್ತಿದ್ದ ಬಗ್ಗೆ ದಾಳಿ ಮಾಡಲಾಗಿತ್ತು. ಈ … Continue reading ರೇಸ್ ಕೋರ್ಸ್ ಮೇಲೆ ‘ಸಿಸಿಬಿ’ ಪೊಲೀಸರ ದಾಳಿ: ‘3.45 ಕೋಟಿ’ ನಗದು ಜಪ್ತಿ
Copy and paste this URL into your WordPress site to embed
Copy and paste this code into your site to embed