ಬೆಂಗಳೂರಲ್ಲಿ ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ: 3 ಕೆಜಿ 200 ಗ್ರಾಂ ಗಾಂಜಾ ಸೀಜ್, ಮೂವರು ಅರೆಸ್ಟ್
ಬೆಂಗಳೂರು: ನಗರದಲ್ಲಿ ನಿಷೇಧಿತ ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿದ್ದಂತ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ರೋಪಿಗಳಿಂದ 3 ಕೆಜಿ 200 ಗ್ರಾಂ ಗಾಂಜಾ ಜಪ್ತಿ ಮಾಡಿದ್ದಾರೆ. ಇದರ ಮೌಲ್ಯ ಬರೋಬ್ಬರಿ 1.80 ಲಕ್ಷವಾಗಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಬೆಂಗಳೂರು ನಗರ ಪೊಲೀಸರು, ದೇವನಹಳ್ಳಿ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ ದಿನಾಂಕ:08/03/2025 ರಂದು ಬಾತ್ಮೀದಾರರಿಂದ ಖಚಿತ ಮಾಹಿತಿಯೊಂದು ದೊರೆತಿರುತ್ತದೆ. ಮಾಹಿತಿಯಲ್ಲಿ ಠಾಣಾ ಸರಹದ್ದಿನ ಎಂ.ಆರ್.ಲೇಔಟ್‌ನ ರಾಣಿ ಕ್ರಾಸ್ ಬಳಿ … Continue reading ಬೆಂಗಳೂರಲ್ಲಿ ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ: 3 ಕೆಜಿ 200 ಗ್ರಾಂ ಗಾಂಜಾ ಸೀಜ್, ಮೂವರು ಅರೆಸ್ಟ್
Copy and paste this URL into your WordPress site to embed
Copy and paste this code into your site to embed