Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಜನಗಣತಿ ವೇಳೆ ಕೆಲ ಶಿಕ್ಷಕರಿಗೆ ವಿನಾಯ್ತಿ ನೀಡಿ: ಸಾಗರ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಎಸಿಗೆ ಮನವಿ

27/02/2026 8:35 PM

ಸಾಗರದ ಅರಣ್ಯ ಇಲಾಖೆ ನೌಕರರ ನೂತನ ‘ಸಮುದಾಯ ಭವನ ವನಸಿರಿ’ಯನ್ನು ಸಿಸಿಎಫ್ ಡಾ.ಹನುಮಂತಪ್ಪ ಉದ್ಘಾಟನೆ

27/02/2026 8:18 PM

ಇನ್ಮುಂದೆ ವಿಮಾನಗಳಲ್ಲಿ ಈ ರೀತಿಯ ‘ಲಗೇಜ್’ ಅನುಮತಿಸಲ್ಲ, ಸರ್ಕಾರದಿಂದ ಹೊಸ ರೂಲ್ಸ್ ಜಾರಿ!

27/02/2026 8:14 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಾಗರದ ಅರಣ್ಯ ಇಲಾಖೆ ನೌಕರರ ನೂತನ ‘ಸಮುದಾಯ ಭವನ ವನಸಿರಿ’ಯನ್ನು ಸಿಸಿಎಫ್ ಡಾ.ಹನುಮಂತಪ್ಪ ಉದ್ಘಾಟನೆ
KARNATAKA

ಸಾಗರದ ಅರಣ್ಯ ಇಲಾಖೆ ನೌಕರರ ನೂತನ ‘ಸಮುದಾಯ ಭವನ ವನಸಿರಿ’ಯನ್ನು ಸಿಸಿಎಫ್ ಡಾ.ಹನುಮಂತಪ್ಪ ಉದ್ಘಾಟನೆ

By kannadanewsnow0927/02/2026 8:18 PM

ಶಿವಮೊಗ್ಗ: ಸಾಗರ ನಗರದಲ್ಲಿ ನಿರ್ಮಿಸಿರುವಂತ ನೂತನ ಅರಣ್ಯ ಇಲಾಖೆ ನೌಕರರ ಸಮುದಾಯ ಭವನವಾಗಿರುವಂತ ವನಸಿರಿಯನ್ನು ಶಿವಮೊಗ್ಗ ಸಿಸಿಎಫ್ ಡಾ.ಹನುಮಂತಪ್ಪ.ಕೆ.ಟಿ ಅವರು ಉದ್ಘಾಟಿಸಿದರು.

ಶಿವಮೊಗ್ಗ ಜಿಲ್ಲೆಯ ಸಾಗರದ ಹೊಸನಗರ ರಸ್ತೆಯ ರಾಮನಗರದಲ್ಲಿ ಸಾಮಾಜಿಕ ಅರಣ್ಯ ವಲಯ ಕಚೇರಿಯ ಹಿಂಭಾಗದಲ್ಲಿ ಅರಣ್ಯ ಇಲಾಖೆ ನೌಕರರ ಒಕ್ಕೂಟ ಸಂಘದಿಂದ ವನಸಿರಿ ಎನ್ನುವಂತ ಸಮುದಾಯ ಭವನ ನಿರ್ಮಿಸಲಾಗಿತ್ತು. ಈ ನೂತನ ಸಮುದಾಯ ಭವನವನ್ನು ಶಿವಮೊಗ್ಗದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಡಾ.ಹನುಮಂತಪ್ಪ.ಕೆಟಿ ಅವರು ಉದ್ಘಾಟಿಸಿದರು.

ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಗದಗ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂತೋಷ್ ಕುಮಾರ್ ಕೆಂಚಪ್ಪನವರ್ ಭಾಗಿಯಾಗಿದ್ದರೇ, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಾಗರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಮಹಮ್ಮದ್ ಫಯಾಜುದ್ದೀನ್ ವಹಿಸಿದ್ದರು.

ಅಂದಹಾಗೇ ಅರಣ್ಯ ಇಲಾಖೆ ನೌಕರರಿಂದ ನಿರ್ಮಾಣವಾದಂತ ಸಮುದಾಯ ಭವನ ಇದಾಗಿದೆ. ಇಂತಹ ಸಾಗರದ ರಾಮನಗರದಲ್ಲಿ ನಿರ್ಮಿಸಿರುವಂತ ವನಸಿರಿ ಎನ್ನುವಂತ ಅರಣ್ಯ ಇಲಾಖೆಯ ನೌಕರರ ಸಮುದಾಯ ಭವನವನ್ನು ಇಂದು ಶಿವಮೊಗ್ಗ ಎಸಿಎಫ್ ಡಾ.ಕೆ.ಟಿ ಹನುಮಂತಪ್ಪ ಉದ್ಘಾಟಿಸುವ ಮೂಲಕ, ನೌಕರರ ಬಳಕೆಗಾಗಿ ಲೋಕಾರ್ಪಣೆಗೊಳಿಸಿದರು.

ಡಿಸಿಎಫ್ ಪ್ರಸನ್ನ ಪಟಗಾರ್, ಸುಬ್ರಹ್ಮಣ್ಯ, ಅಜ್ಜಯ್ಯ, ಸೊರಬ ಎಸಿಎಫ್ ಸುರೇಶ್ ಕುಳ್ಳಳ್ಳಿ, ಆರ್ ಎಫ್ ಓ ಶ್ರೀಪಾದ್, ಹೊಸನಗರ ಎಸಿಎಫ್ ಮೋಹನ್ ಕುಮಾರ್, ಶಿಕಾರಿಪುರ ಎಸಿಎಫ್ ರವೀಂದ್ರ, ಸಾಗರ ಎಸಿಎಫ್ ರವಿ, ಕಾರ್ಗಲ್ ವೈಲ್ಡ್ ಲೈಫ್ ಎಸಿಎಫ್ ಗುರುರಾಜ್, ಸಾಗರ ಆರ್ ಎಫ್ ಓ ಅಣ್ಣಪ್ಪ ಸೇರಿದಂತೆ  ಅರಣ್ಯ ಇಲಾಖೆಯ ವಿವಿಧ ವೃಂದದ ಅಧಿಕಾರಿಗಳು, ಸಿಬ್ಬಂದಿಗಳು ಸೇರಿದಂತೆ ಇತರರು ಭಾಗಿಯಾಗಿದ್ದರು.

ವರದಿ: ವಸಂತ ಬಿ ಈಶ್ವರಗೆರೆ.., ಸಂಪಾದಕರು..

Share. Facebook Twitter LinkedIn WhatsApp Email

Related Posts

ಜನಗಣತಿ ವೇಳೆ ಕೆಲ ಶಿಕ್ಷಕರಿಗೆ ವಿನಾಯ್ತಿ ನೀಡಿ: ಸಾಗರ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಎಸಿಗೆ ಮನವಿ

27/02/2026 8:35 PM1 Min Read

GOOD NEWS: ರಾಜ್ಯದ ಗೃಹ ಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್: 26ನೇ ಕಂತಿನ ಹಣ ಬಿಡುಗಡೆ, ಖಾತಿಗೆ ಜಮಾ

27/02/2026 7:58 PM2 Mins Read

ಹೋಳಿ ಹುಣ್ಣಿಮೆ ಚಂದ್ರಗ್ರಹಣದ ಸೂತಕದ ಸಮಯದಲ್ಲಿ ಈ ಮಂತ್ರ ತಪ್ಪದೇ ಪಠಿಸಿ

27/02/2026 7:49 PM3 Mins Read
Recent News

ಜನಗಣತಿ ವೇಳೆ ಕೆಲ ಶಿಕ್ಷಕರಿಗೆ ವಿನಾಯ್ತಿ ನೀಡಿ: ಸಾಗರ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಎಸಿಗೆ ಮನವಿ

27/02/2026 8:35 PM

ಸಾಗರದ ಅರಣ್ಯ ಇಲಾಖೆ ನೌಕರರ ನೂತನ ‘ಸಮುದಾಯ ಭವನ ವನಸಿರಿ’ಯನ್ನು ಸಿಸಿಎಫ್ ಡಾ.ಹನುಮಂತಪ್ಪ ಉದ್ಘಾಟನೆ

27/02/2026 8:18 PM

ಇನ್ಮುಂದೆ ವಿಮಾನಗಳಲ್ಲಿ ಈ ರೀತಿಯ ‘ಲಗೇಜ್’ ಅನುಮತಿಸಲ್ಲ, ಸರ್ಕಾರದಿಂದ ಹೊಸ ರೂಲ್ಸ್ ಜಾರಿ!

27/02/2026 8:14 PM

GOOD NEWS: ರಾಜ್ಯದ ಗೃಹ ಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್: 26ನೇ ಕಂತಿನ ಹಣ ಬಿಡುಗಡೆ, ಖಾತಿಗೆ ಜಮಾ

27/02/2026 7:58 PM
State News
KARNATAKA

ಜನಗಣತಿ ವೇಳೆ ಕೆಲ ಶಿಕ್ಷಕರಿಗೆ ವಿನಾಯ್ತಿ ನೀಡಿ: ಸಾಗರ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಎಸಿಗೆ ಮನವಿ

By kannadanewsnow0927/02/2026 8:35 PM KARNATAKA 1 Min Read

ಶಿವಮೊಗ್ಗ : ರಾಷ್ಟಿಯ ಜನಗಣತಿ ಮನೆಪಟ್ಟಿ ತಯಾರಿಸಲು ನೇಮಕ ಮಾಡಿಕೊಳ್ಳಲು ಉದ್ದೇಶಿಸಿರುವ ಕೆಲವು ಶಿಕ್ಷಕರನ್ನು ಕೈಬಿಡುವಂತೆ ಒತ್ತಾಯಿಸಿ ಗುರುವಾರ ಕರ್ನಾಟಕ…

ಸಾಗರದ ಅರಣ್ಯ ಇಲಾಖೆ ನೌಕರರ ನೂತನ ‘ಸಮುದಾಯ ಭವನ ವನಸಿರಿ’ಯನ್ನು ಸಿಸಿಎಫ್ ಡಾ.ಹನುಮಂತಪ್ಪ ಉದ್ಘಾಟನೆ

27/02/2026 8:18 PM

GOOD NEWS: ರಾಜ್ಯದ ಗೃಹ ಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್: 26ನೇ ಕಂತಿನ ಹಣ ಬಿಡುಗಡೆ, ಖಾತಿಗೆ ಜಮಾ

27/02/2026 7:58 PM

ಹೋಳಿ ಹುಣ್ಣಿಮೆ ಚಂದ್ರಗ್ರಹಣದ ಸೂತಕದ ಸಮಯದಲ್ಲಿ ಈ ಮಂತ್ರ ತಪ್ಪದೇ ಪಠಿಸಿ

27/02/2026 7:49 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.