ಸಾಗರದ ಅರಣ್ಯ ಇಲಾಖೆ ನೌಕರರ ನೂತನ ‘ಸಮುದಾಯ ಭವನ ವನಸಿರಿ’ಯನ್ನು ಸಿಸಿಎಫ್ ಡಾ.ಹನುಮಂತಪ್ಪ ಉದ್ಘಾಟನೆ
ಶಿವಮೊಗ್ಗ: ಸಾಗರ ನಗರದಲ್ಲಿ ನಿರ್ಮಿಸಿರುವಂತ ನೂತನ ಅರಣ್ಯ ಇಲಾಖೆ ನೌಕರರ ಸಮುದಾಯ ಭವನವಾಗಿರುವಂತ ವನಸಿರಿಯನ್ನು ಶಿವಮೊಗ್ಗ ಸಿಸಿಎಫ್ ಡಾ.ಹನುಮಂತಪ್ಪ.ಕೆ.ಟಿ ಅವರು ಉದ್ಘಾಟಿಸಿದರು. ಶಿವಮೊಗ್ಗ ಜಿಲ್ಲೆಯ ಸಾಗರದ ಹೊಸನಗರ ರಸ್ತೆಯ ರಾಮನಗರದಲ್ಲಿ ಸಾಮಾಜಿಕ ಅರಣ್ಯ ವಲಯ ಕಚೇರಿಯ ಹಿಂಭಾಗದಲ್ಲಿ ಅರಣ್ಯ ಇಲಾಖೆ ನೌಕರರ ಒಕ್ಕೂಟ ಸಂಘದಿಂದ ವನಸಿರಿ ಎನ್ನುವಂತ ಸಮುದಾಯ ಭವನ ನಿರ್ಮಿಸಲಾಗಿತ್ತು. ಈ ನೂತನ ಸಮುದಾಯ ಭವನವನ್ನು ಶಿವಮೊಗ್ಗದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಡಾ.ಹನುಮಂತಪ್ಪ.ಕೆಟಿ ಅವರು ಉದ್ಘಾಟಿಸಿದರು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಗದಗ ವಿಭಾಗದ ಉಪ … Continue reading ಸಾಗರದ ಅರಣ್ಯ ಇಲಾಖೆ ನೌಕರರ ನೂತನ ‘ಸಮುದಾಯ ಭವನ ವನಸಿರಿ’ಯನ್ನು ಸಿಸಿಎಫ್ ಡಾ.ಹನುಮಂತಪ್ಪ ಉದ್ಘಾಟನೆ
Copy and paste this URL into your WordPress site to embed
Copy and paste this code into your site to embed