ನವದೆರಲಿ: ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರ (Central Consumer Protection Authority – CCPA) ಎಲ್ಲಾ ಇ-ಕಾಮರ್ಸ್ ಪ್ಲಾಟ್‌ಫಾರ್ಮ್‌ಗಳಿಗೆ ( e-commerce platforms ) ತಮ್ಮ ಪ್ಲಾಟ್‌ಫಾರ್ಮ್‌ಗಳು ಡಾರ್ಕ್ ಪ್ಯಾಟರ್ನ್‌ಗಳ ಸ್ವರೂಪದಲ್ಲಿರುವ ಮೋಸಗೊಳಿಸುವ ಮತ್ತು ಅನ್ಯಾಯದ ವ್ಯಾಪಾರ ಅಭ್ಯಾಸದಲ್ಲಿ ತೊಡಗಿಕೊಳ್ಳದಂತೆ ನೋಡಿಕೊಳ್ಳಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸಲಹೆ ನೀಡಿದೆ. ಎಲ್ಲಾ ಇ-ಕಾಮರ್ಸ್ ಪ್ಲಾಟ್‌ಫಾರ್ಮ್‌ಗಳು ಡಾರ್ಕ್ ಪ್ಯಾಟರ್ನ್‌ಗಳನ್ನು ಗುರುತಿಸಲು ಸ್ವಯಂ-ಆಡಿಟ್‌ಗಳನ್ನು ನಡೆಸುವಂತೆ ಮತ್ತು ಅವರ ಪ್ಲಾಟ್‌ಫಾರ್ಮ್‌ಗಳು ಅಂತಹ ಡಾರ್ಕ್ ಪ್ಯಾಟರ್ನ್‌ಗಳಿಂದ ಮುಕ್ತವಾಗಿವೆ ಎಂದು ಖಚಿತಪಡಿಸಿಕೊಳ್ಳಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ … Continue reading 3 ತಿಂಗಳಲ್ಲಿ ಮೋಸದ ವ್ಯಾಪಾರದ ಬಗ್ಗೆ ಅಗತ್ಯ ಕ್ರಮ ವಹಿಸಲು ಇ-ಕಾಮರ್ಸ್ ಫ್ಲಾಟ್ ಫಾರ್ಮ್ ಗಳಿಗೆ CCPA ಸೂಚನೆ | E-Commerce Platforms
Copy and paste this URL into your WordPress site to embed
Copy and paste this code into your site to embed