`CD’ ಪ್ರಕರಣದಲ್ಲಿ 4-5 ಜನರ ಷಡ್ಯಂತ್ರವಿದೆ : ಕೈ ಶಾಸಕ ರಾಮಪ್ಪ

ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರದ್ದು ಎನ್ನಲಾದ ಸಿಡಿ ಪ್ರಕರಣದಲ್ಲಿ 4-5 ಜನರು ಸೇರಿ ಷಡ್ಯಂತ್ರ ಮಾಡಿದ್ದಾರೆ ಎಂದು ಹರಿಹರ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಮಪ್ಪ ಹೇಳಿದ್ದಾರೆ. BIG BREAKING : `CD’ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ವಿಡಿಯೋದಲ್ಲಿದ್ದ ಯುವತಿ ಮನೆಯಲ್ಲಿ ಲಕ್ಷಾಂತರ ರೂ. ಪತ್ತೆ! ಇಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ನಿವಾಸಕ್ಕೆ ಭೇಟಿ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ರಾಮಪ್ಪ, ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಷಡ್ಯಂತ್ರ ನಡೆದಿದೆ. ನಾಲ್ಕೈದು … Continue reading `CD’ ಪ್ರಕರಣದಲ್ಲಿ 4-5 ಜನರ ಷಡ್ಯಂತ್ರವಿದೆ : ಕೈ ಶಾಸಕ ರಾಮಪ್ಪ