ಸಿ.ಡಿ ರವಿ ತಮ್ಮ ತಪ್ಪನ್ನು ಮರೆಮಾಚಲು ಈ ರೀತಿ ಮಾಡುತ್ತಿದ್ದಾರೆ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಸಿ.ಟಿ ರವಿಯವರು ತಮ್ಮ ತಪ್ಪನ್ನು ಮರೆಮಾಚಲು ಈ ರೀತಿ ಮಾಡುತ್ತಿದ್ದು, ಅವರ ಪ್ರಕರಣವನ್ನು ಸಿಐಡಿ ತನಿಖೆ ಮಾಡುತ್ತಿದೆ. ತನಿಖಾ ವರದಿ ಬಂದ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಅಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕಾಂಗ್ರೆಸ್ ಅಧಿವೇಶನದಿಂದ ಪಕ್ಷದಲ್ಲಿ ಬದಲಾವಣೆ ಪರ್ವ ಆರಂಭವಾಗುವುದೇ ಎಂಬ ಪರ್ತಕರ್ತರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಬದಲಾವಣೆ ನಿರಂತರವಾದ ಪ್ರಕ್ರಿಯೆ. ನೂರು ವರ್ಷಗಳ ಹಿಂದಿದ್ದ ಪರಿಸ್ಥಿತಿ ಈಗಿಲ್ಲ. ರಾಜಕೀಯ ಬದಲಾವಣೆ ಹಾಗೂ ಬೆಳವಣಿಗೆಗಳು ಆಗುತ್ತಿರುತ್ತವೆ ಎಂದರು. ತನ್ನ ತಪ್ಪು … Continue reading ಸಿ.ಡಿ ರವಿ ತಮ್ಮ ತಪ್ಪನ್ನು ಮರೆಮಾಚಲು ಈ ರೀತಿ ಮಾಡುತ್ತಿದ್ದಾರೆ: ಸಿಎಂ ಸಿದ್ಧರಾಮಯ್ಯ