BREAKING NEWS: ಬಿಬಿಎಂಪಿ ಮತಾದರರ ಪಟ್ಟಿ ಪರಿಷ್ಕರಣೆ ಅಕ್ರಮ: ಡಿ.24ರವರೆಗೆ ಆಕ್ಷೇಪಣೆ ಸಲ್ಲಿಸಲು ಸಿಇಸಿ ಅವಕಾಶ
ಬೆಂಗಳೂರು: ನಗರದ ಮೂರು ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ ಎನ್ನಲಾಗಿರುವಂತ ಮತದಾರರ ಪಟ್ಟಿ ಪರಿಷ್ಕರಣೆ ಅಕ್ರಮ ಸಂಬಂಧ ಕೇಂದ್ರ ಚುನಾವಣಾ ಆಯೋಗದಿಂದ ಅಧಿಕಾರಿಗಳನ್ನು ಅಮಾನತುಗೊಳಿಸಿ ಕ್ರಮ ಕೈಗೊಳ್ಳಲಾಗಿತ್ತು. ಈ ಸಂಬಂಧ ಆಕ್ಷೇಪಣೆ ಸಲ್ಲಿಸಲು ಸಾರ್ವಜನಿಕರಿಗೆ ಅವಕಾಶ ನೀಡಲಾಗಿತ್ತು. ಇದೀಗ ಆಕ್ಷೇಪಣೆಗಾಗಿ ನೀಡಲಾಗಿದ್ದಂತ ದಿನಾಂಕವನ್ನು ಡಿ.24ರವರೆಗೆ ವಿಸ್ತರಣೆ ಮಾಡಲಾಗಿದೆ. ನನ್ನ ಜೀವನದಲ್ಲಿ ರೌಡಿಗಳ ಪರಿಚಯವೇ ಇಲ್ಲ, ಅದರ ಅವಶ್ಯಕತೆಯೂ ನನಗಿಲ್ಲ – ಸಚಿವ ವಿ.ಸೋವಣ್ಣ ಈ ಸಂಬಂಧ ಕೇಂದ್ರ ಚುನಾವಣಾ ಆಯೋಗದಿಂದ ಅಧಿಕೃತ ಪ್ರಕಟಣೆ ಹೊರಡಿಸಲಾಗಿದೆ. ಬಿಬಿಎಂಪಿಯ ಮತದಾರರ ಪಟ್ಟಿ … Continue reading BREAKING NEWS: ಬಿಬಿಎಂಪಿ ಮತಾದರರ ಪಟ್ಟಿ ಪರಿಷ್ಕರಣೆ ಅಕ್ರಮ: ಡಿ.24ರವರೆಗೆ ಆಕ್ಷೇಪಣೆ ಸಲ್ಲಿಸಲು ಸಿಇಸಿ ಅವಕಾಶ
Copy and paste this URL into your WordPress site to embed
Copy and paste this code into your site to embed