ನವದೆಹಲಿ: ಮತಾದರರ ಪಟ್ಟಿ ತಯಾರಿಸುವಲ್ಲಿ ಭಾರೀ ಅಕ್ರಮ ನಡೆದಿದೆ ಎಂಬ ತೃಣಮೂಲ ಕಾಂಗ್ರೆಸ್, ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳ ಟೀಕೆಯ ನಡುವೆ ಮತದಾರರ ಗುರುತಿನ ಚೀಟಿಗೆ ಆಧಾರ್ ಸಂಖ್ಯೆ ಜೋಡಣೆ ಕುರಿತು ಚರ್ಚಿಸಲು ನಾಳೆ ಕೇಂದ್ರ ಚುನಾವಣಾ ಆಯೋಗವು ಮಹತ್ವದ ಸಭೆ ನಡೆಸಲಿದೆ.
ಮುಖ್ಯ ಚುನಾವಣಾ ಆಯುಕ್ತರ ನೇತೃತ್ವದಲ್ಲಿ ನಡೆಯಲಿರುವ ಈ ಸಭಎಯಲ್ಲಿ ಗೃಹ ಇಲಾಖೆ ಕಾರ್ಯದರ್ಶಿ, ಶಾಸಕಾಂಗ ಇಲಾಖೆಯ ಕಾರ್ಯದರ್ಶಿ ಮತ್ತು ಯುಐಡಿಎಂ ಸಿಇಓ ಮೊದಲಾದವರು ಭಾಗಿಯಾಗಲಿದ್ದಾರೆ.
ನಾಳೆ ನಡೆಯಲಿರುವಂತ ಸಿಇಸಿ ಸಭೆಯಲ್ಲಿ ಮತದಾರರ ಗುರುತಿನ ಚೀಟಿಗೆ ಆಧಾರ್ ಸಂಖ್ಯೆ ಜೋಡಣೆ ಸೇರಿದಂತೆ ನಕಲಿ ಮತದಾರರ ಪಟ್ಟಿ ತಡೆಯ ಮಹತ್ವದ ಕ್ರಮಗಳ ಬಗ್ಗೆ ಚರ್ಚೆ ನಡೆಸಲಾಗುತ್ತದೆ. ಅಂತಿಮವಾಗಿ ಮತದಾರರ ಗುರುತಿನ ಚೀಟಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡುವುದು ಕಡ್ಡಾಯಗೊಳಿಸಿದರೂ ಗೊಳಿಸಬಹುದಾಗಿದೆ.
ರಾಜ್ಯದಲ್ಲಿ ಹೆಚ್ಚಾದ ಬಿಸಿಲ ತಾಪ: ಈ ‘ಆರೋಗ್ಯ ಸಲಹೆ’ ಪಾಲಿಸಲು ಸರ್ಕಾರ ಸೂಚನೆ
BIG NEWS: `ಇ ಖಾತಾ’ ಇಲ್ಲದೆ ಆಸ್ತಿ ನೋಂದಣಿ ಇಲ್ಲ: ರಾಜ್ಯ ಸರ್ಕಾರದಿಂದ ಮಹತ್ವದ ಸೂಚನೆ.!