ನಾಳೆ ವೋಟಾರ್ ಐಡಿಗೆ ಆಧಾರ್ ಲಿಂಕ್ ಸಂಬಂಧ ಸಿಇಸಿ ಮಹತ್ವದ ಸಭೆ

ನವದೆಹಲಿ: ಮತಾದರರ ಪಟ್ಟಿ ತಯಾರಿಸುವಲ್ಲಿ ಭಾರೀ ಅಕ್ರಮ ನಡೆದಿದೆ ಎಂಬ ತೃಣಮೂಲ ಕಾಂಗ್ರೆಸ್, ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳ ಟೀಕೆಯ ನಡುವೆ ಮತದಾರರ ಗುರುತಿನ ಚೀಟಿಗೆ ಆಧಾರ್ ಸಂಖ್ಯೆ ಜೋಡಣೆ ಕುರಿತು ಚರ್ಚಿಸಲು ನಾಳೆ ಕೇಂದ್ರ ಚುನಾವಣಾ ಆಯೋಗವು ಮಹತ್ವದ ಸಭೆ ನಡೆಸಲಿದೆ. ಮುಖ್ಯ ಚುನಾವಣಾ ಆಯುಕ್ತರ ನೇತೃತ್ವದಲ್ಲಿ ನಡೆಯಲಿರುವ ಈ ಸಭಎಯಲ್ಲಿ ಗೃಹ ಇಲಾಖೆ ಕಾರ್ಯದರ್ಶಿ, ಶಾಸಕಾಂಗ ಇಲಾಖೆಯ ಕಾರ್ಯದರ್ಶಿ ಮತ್ತು ಯುಐಡಿಎಂ ಸಿಇಓ ಮೊದಲಾದವರು ಭಾಗಿಯಾಗಲಿದ್ದಾರೆ. ನಾಳೆ ನಡೆಯಲಿರುವಂತ ಸಿಇಸಿ ಸಭೆಯಲ್ಲಿ ಮತದಾರರ ಗುರುತಿನ ಚೀಟಿಗೆ … Continue reading ನಾಳೆ ವೋಟಾರ್ ಐಡಿಗೆ ಆಧಾರ್ ಲಿಂಕ್ ಸಂಬಂಧ ಸಿಇಸಿ ಮಹತ್ವದ ಸಭೆ