ಕೊಪ್ಪಳ: ಜಿಲ್ಲೆಯಲ್ಲಿ ತಹಶೀಲ್ದಾರ್ ಕಚೇರಿಯ ಮೇಲ್ಛಾವಣಿ ಕುಸಿತಗೊಂಡಿರುವಂತ ಘಟನೆ ನಡೆದಿದೆ. ಈ ಘಟನೆಯಿಂದಾಗಿ ಕೊಪ್ಪಳ ತಹಶೀಲ್ದಾರ್ ಕಚೇರಿಯ ಸಿಬ್ಬಂದಿಗಳು ಬೆಚ್ಚಿ ಬಿದ್ದಿದ್ದಾರೆ.
ಕೊಪ್ಪಳ ತಹಶೀಲ್ದಾರ್ ಕಚೇರಿಯ ಮುಖ್ಯದ್ವಾರದ ಮೇಲ್ಛಾವಣಿ ಕುಸಿತಗೊಂಡಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಸಾಗರದ ಆಸ್ಪತ್ರೆಯ ಜನರೇಟ್ ಕದ್ದವರ ವಿರುದ್ಧ ಸೂಕ್ತ ಕ್ರಮಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಖಡಕ್ ಸೂಚನೆ
ಬೆಂಗಳೂರು ಜನತೆಗೆ ಗುಡ್ ನ್ಯೂಸ್: ಆ.15ರೊಳಗೆ ಹೆಬ್ಬಾಳ ಮೇಲ್ಸೆತುವೆ ಉದ್ಘಾಟನೆ