ಸೆ.1ರ ಮಧ್ಯರಾತ್ರಿಯೇ ನನ್ನ ಜನ್ಮದಿನ ಆಚರಣೆ: ಅಭಿಮಾನಿಗಳಿಗೆ ‘ನಟ ಕಿಚ್ಚ ಸುದೀಪ್‌’ ಪತ್ರ | Actor Kiccha Sudeep

ಬೆಂಗಳೂರು: ನಟ ಕಿಚ್ಚ ಸುದೀಪ್ ಅವರ ಹುಟ್ಟಿದ ಹಬ್ಬ ಮುಂಬರುವ ಸೆಪ್ಟೆಂಬರ್.2 ಆಗಿದೆ. ಅವರು ಸೆಪ್ಟೆಂಬರ್.2ರ ಬದಲಾಗಿ ಸೆಪ್ಟೆಂಬರ್.1ರ ಮಧ್ಯರಾತ್ರಿಯೇ ಅಭಿಮಾನಿಗಳ ಜೊತೆಗೆ ಆಚರಿಸಿಕೊಳ್ಳುವುದಾಗಿ ಪತ್ರದಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಇಂದು ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ನಟ ಕಿಚ್ಚ ಸುದೀಪ್, ಪ್ರಿಯ ಸ್ನೇಹಿತರೇ.. ಸೆಪ್ಟೆಂಬರ್ ಎರಡರ ಬೆಳಗಿನಲ್ಲಿ ಅಲ್ಲ ಸೆಪ್ಟೆಂಬರ್ ಒಂದರ ರಾತ್ರಿಯೇ ಸಿಗೋಣವಾ…! ಎಂದಿದ್ದಾರೆ. ಸೆಪ್ಟೆಂಬರ್ ಎರಡರಂದು ನೀವು ನನ್ನನ್ನು ಭೇಟಿಮಾಡುವುದಕ್ಕಾಗಿ ಎಷ್ಟು ಕಾಯುವಿರೋ ಅದಕ್ಕಿಂತ ಹೆಚ್ಚಾಗಿ ನಾನು ನಿಮಗಾಗಿ ಕಾಯುತ್ತೇನೆ. ಆ ದಿನ ನೀವು ಪಡುವ … Continue reading ಸೆ.1ರ ಮಧ್ಯರಾತ್ರಿಯೇ ನನ್ನ ಜನ್ಮದಿನ ಆಚರಣೆ: ಅಭಿಮಾನಿಗಳಿಗೆ ‘ನಟ ಕಿಚ್ಚ ಸುದೀಪ್‌’ ಪತ್ರ | Actor Kiccha Sudeep