ಬೆಂಗಳೂರಲ್ಲಿ ರೈಲ್ವೆ ಇಲಾಖೆಯಿಂದ ‘ಹಿಂದಿ ದಿವಸ್’ ಆಚರಣೆ : ಕಾರ್ಯಕ್ರಮಕ್ಕೆ ನುಗ್ಗಿ ಕರವೇ ಕಾರ್ಯಕರ್ತೆಯರಿಂದ ಗಲಾಟೆ
ಬೆಂಗಳೂರು : ದೇಶದ ಬಹುತೇಕ ರಾಜ್ಯಗಳಲ್ಲಿ ಹಿಂದಿ ಹೇರಿಕೆ ವಿರುದ್ಧ ಪ್ರತಿಭಟನೆಗಳು ನಡೆಯುತ್ತಿವೆ ಇದೀಗ, ಬೆಂಗಳೂರಿನಲ್ಲಿ ರೈಲ್ವೆ ಇಲಾಖೆಯಿಂದ ಹಿಂದಿ ದಿವಸ್ ಕಾರ್ಯಕ್ರಮ ಆಚರಣೆ ಮಾಡಲಾಗುತ್ತಿದ್ದು, ಈ ವೇಳೆ ಕಾರ್ಯಕ್ರಮಕ್ಕೆ ನುಗ್ಗಿ ಕರವೇ ಕಾರ್ಯಕರ್ತರು ಆಕ್ರೋಶ ಹೊರ ಹಾಕಿದ್ದಾರೆ. ನಗರದ ಗಾಂಧಿನಗರ ಒಳಿಯ ಖಾಸಗಿ ಹೋಟೆಲ್ ನಲ್ಲಿ ಹಿಂದಿ ದಿವಸ್ ಕಾರ್ಯಕ್ರಮ ಆಚರಣೆ ಮಾಡಲಾಗಿತ್ತು. ಈ ವೇಳೆ ಏಕಾಏಕಿ ಕಾರ್ಯಕ್ರಮಜಕ್ಕೆ ನುಗ್ಗಿ ಬ್ಯಾನರ್ ಹರಿದು ಕರವೇ ಮಹಿಳಾ ಕಾರ್ಯಕರ್ತರು ಆಕ್ರೋಶ ಹೊರಹಕಿದ್ದಾರೆ. ಬೆಂಗಳೂರರಿನ ಗಾಂಧಿನಗರ ಬಳಿಯ ಖಾಸಗಿ … Continue reading ಬೆಂಗಳೂರಲ್ಲಿ ರೈಲ್ವೆ ಇಲಾಖೆಯಿಂದ ‘ಹಿಂದಿ ದಿವಸ್’ ಆಚರಣೆ : ಕಾರ್ಯಕ್ರಮಕ್ಕೆ ನುಗ್ಗಿ ಕರವೇ ಕಾರ್ಯಕರ್ತೆಯರಿಂದ ಗಲಾಟೆ
Copy and paste this URL into your WordPress site to embed
Copy and paste this code into your site to embed