Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪಶ್ಚಿಮ ಏಷ್ಯಾದಲ್ಲಿ ಸಂಘರ್ಷ: ಯುಎಇ ಅಧ್ಯಕ್ಷರೊಂದಿಗೆ ಪ್ರಧಾನಿ ಮೋದಿ ಮಾತುಕತೆ; ಹಾರ್ಮುಜ್ ಜಲಸಂಧಿಯ ಸುರಕ್ಷತೆಗೆ ಒತ್ತು

18/03/2026 6:53 AM

BIG NEWS : ದತ್ತು ಪುತ್ರನೆಂದು ಸಾಬೀತುಪಡಿಸಲು ವ್ಯಕ್ತಿ ವಿಫಲ : ಅನುಕಂಪದ ಆಧಾರದ ಉದ್ಯೋಗ ನಿರಾಕರಿಸಿದ ಹೈಕೋರ್ಟ್ !

18/03/2026 6:53 AM

ಇಸ್ರೇಲ್‌ಗೆ ಇರಾನ್ ಕ್ಷಿಪಣಿ ತಿರುಗೇಟು: ಹಿರಿಯ ಅಧಿಕಾರಿಗಳ ಹತ್ಯೆಗೆ Tehran ಪ್ರತಿರೋಧ

18/03/2026 6:48 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಅ.7 ರಂದು `ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ’ ಆಚರಣೆ ಕಡ್ಡಾಯ.!
KARNATAKA

ರಾಜ್ಯದ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಅ.7 ರಂದು `ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ’ ಆಚರಣೆ ಕಡ್ಡಾಯ.!

By kannadanewsnow5705/10/2025 6:20 AM

ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಅಕ್ಟೋಬರ್ 07, 2025 ರಂದು ಬೆಳಿಗ್ಗೆ 10 ಗಂಟೆಗೆ ತಮ್ಮ ಅಧೀನದಲ್ಲಿ ಬರುವ ಎಲ್ಲಾ ಕಚೇರಿ ಮತ್ತು ಸಂಸ್ಥೆಗಳಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ರವರ ಜಯಂತಿಯನ್ನು ಕಡ್ಡಾಯವಾಗಿ ಆಚರಿಸಲು ಸರ್ಕಾರ ಆದೇಶ ಹೊರಡಿಸಿದೆ.

ಈ ಕುರಿತು ಸುತ್ತೋಲೆ ಹೊರಡಿಸಲಾಗಿದ್ದು, ಅಕ್ಟೋಬರ್ 07, 2025 ರಂದು ಬೆಳಗ್ಗೆ 9 ಗಂಟೆಗೆ ತಮ್ಮ ಕಚೇರಿಗಳಲ್ಲಿ ಕಡ್ಡಾಯವಾಗಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಕಡ್ಡಾಯವಾಗಿ ಆಚರಿಸಲು ಸೂಚನೆ ನೀಡಲಾಗಿದೆ.

ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಅಕ್ಟೋಬರ್ 07, 2025 ರಂದು ಬೆಳಿಗ್ಗೆ 10 ಗಂಟೆಗೆ ತಮ್ಮ ಅಧೀನದಲ್ಲಿ ಬರುವ ಎಲ್ಲಾ ಕಚೇರಿ ಮತ್ತು ಸಂಸ್ಥೆಗಳಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ರವರ ಜಯಂತಿಯನ್ನು ಕಡ್ಡಾಯವಾಗಿ ಆಚರಿಸಲು ಪ್ರಭಾರ ಜಿಲ್ಲಾಧಿಕಾರಿ ಭುವನೇಶ ಪಾಟೀಲ ಅವರು ನಿರ್ದೇಶಿಸಿದ್ದಾರೆ.

ಜಿಲ್ಲಾ ಮಟ್ಟದ ಕಾರ್ಯಕ್ರಮ: ಅಕ್ಟೋಬರ 7 ರಂದು ಬೆಳಗ್ಗೆ 9 ಗಂಟೆಗೆ ಶ್ರೀ ಮಹರ್ಷಿ ವಾಲ್ಮೀಕಿ ಅವರ ಭಾವ ಚಿತ್ರದ ಮೆರವಣಿಗೆಯು ಜಿಲ್ಲಾಧಿಕಾರಿಗಳ ಕಚೇರಿಯಿಂದ ಟೋಲ್‍ನಾಕ ಹತ್ತಿರದ ಶ್ರೀ ಮಹರ್ಷಿ ವಾಲ್ಮೀಕಿ ದೇವಸ್ಥಾನಕ್ಕೆ ಆಗಮಿಸಿ, ಮಾಲಾರ್ಪಣೆ ಮಾಡಲಾಗುತ್ತದೆ. ನಂತರ ಭಾವಚಿತ್ರದ ಮೆರವಣಿಗೆಯು ಟೋಲ್‍ನಾಕಾ, ಕೋರ್ಟ್ ಸರ್ಕಲ್, ಜುಬ್ಲಿ ಸರ್ಕಲ್ ಮಾರ್ಗವಾಗಿ, ಕರ್ನಾಟಕ ವಿದ್ಯಾವರ್ಧಕ ಸಂಘದ ಡಾ.ಪಾಟೀಲ ಪುಟ್ಟಪ್ಪ ಸಭಾಭವನಕ್ಕೆ ಬಂದು ಮುಕ್ತಾಯವಾಗುತ್ತದೆ.

ನಂತರ ಜುಬ್ಲಿ ವೃತ್ತದಲ್ಲಿರುವ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ ರವರ ಪುತ್ಥಳಿಗೆ ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ, ಹುಬ್ಬಳ್ಳಿ-ಧಾರವಾಡ ಮಾಹಾನಗರ ಪಾಲಿಕೆ ಮತ್ತು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಮಾಲಾರ್ಪಣೆ ಮಾಡಲಾಗುವುದು, ನಂತರ ಡಾ.ಪಾಟೀಲ ಪುಟ್ಟಪ್ಪ ಸಭಾ ಭವನದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯ ವೇದಿಕೆ ಕಾರ್ಯಕ್ರಮ ಜರುಗುತ್ತದೆ.

Celebration of 'Shri Maharishi Valmiki Jayanti' on October 7th is mandatory in all government offices in the state!
Share. Facebook Twitter LinkedIn WhatsApp Email

Related Posts

ರಾಜ್ಯದ `RTO’ ಕಚೇರಿಯಲ್ಲಿ `ಸಿಸಿ ಸೇವೆ’ ಸುಗಮ : 48 ಗಂಟೆಯೊಳಗೆ ಮನೆಬಾಗಿಲಿಗೆ ಪತ್ರ!

18/03/2026 6:36 AM1 Min Read

ALERT : `ಸಾಕ್ಸ್’ ಇಲ್ಲದೆ ಶೂ ಹಾಕಿಕೊಂಡರೆ ಈ ಗಂಭೀರ ಸಮಸ್ಯೆಗಳು ಕಾಡಬಹುದು ಎಚ್ಚರ !

18/03/2026 6:30 AM2 Mins Read

WEATHER UPDATE : ವಾಯುಭಾರ ಕುಸಿತ : ರಾಜ್ಯಾದಾದ್ಯಂತ ಇಂದಿನಿಂದ 4 ದಿನ ಗುಡುಗು ಸಹಿತ ಭಾರೀ ಮಳೆ !

18/03/2026 6:26 AM1 Min Read
Recent News

ಪಶ್ಚಿಮ ಏಷ್ಯಾದಲ್ಲಿ ಸಂಘರ್ಷ: ಯುಎಇ ಅಧ್ಯಕ್ಷರೊಂದಿಗೆ ಪ್ರಧಾನಿ ಮೋದಿ ಮಾತುಕತೆ; ಹಾರ್ಮುಜ್ ಜಲಸಂಧಿಯ ಸುರಕ್ಷತೆಗೆ ಒತ್ತು

18/03/2026 6:53 AM

BIG NEWS : ದತ್ತು ಪುತ್ರನೆಂದು ಸಾಬೀತುಪಡಿಸಲು ವ್ಯಕ್ತಿ ವಿಫಲ : ಅನುಕಂಪದ ಆಧಾರದ ಉದ್ಯೋಗ ನಿರಾಕರಿಸಿದ ಹೈಕೋರ್ಟ್ !

18/03/2026 6:53 AM

ಇಸ್ರೇಲ್‌ಗೆ ಇರಾನ್ ಕ್ಷಿಪಣಿ ತಿರುಗೇಟು: ಹಿರಿಯ ಅಧಿಕಾರಿಗಳ ಹತ್ಯೆಗೆ Tehran ಪ್ರತಿರೋಧ

18/03/2026 6:48 AM

ಮಕ್ಕಳ ಪಾಲನೆಗೆ ತಂದೆಗೂ `ಪಿತೃತ್ವ ರಜೆ’ ಅಗತ್ಯ: ಕೇಂದ್ರಕ್ಕೆ ಸುಪ್ರೀಂಕೋರ್ಟ್ ಮಹತ್ವದ ಸಲಹೆ

18/03/2026 6:40 AM
State News
KARNATAKA

ರಾಜ್ಯದ `RTO’ ಕಚೇರಿಯಲ್ಲಿ `ಸಿಸಿ ಸೇವೆ’ ಸುಗಮ : 48 ಗಂಟೆಯೊಳಗೆ ಮನೆಬಾಗಿಲಿಗೆ ಪತ್ರ!

By kannadanewsnow5718/03/2026 6:36 AM KARNATAKA 1 Min Read

ಬೆಂಗಳೂರು: ಪ್ರಾದೇಶಿಕ ಸಾರಿಗೆ ಇಲಾಖೆಯಲ್ಲಿ (RTO) ಈ ಹಿಂದೆ ಇದ್ದ ಕ್ಲಿಯರೆನ್ಸ್ ಸರ್ಟಿಫಿಕೇಟ್ (CC) ವಿತರಣೆಯ ಸಮಸ್ಯೆಯನ್ನು ಬಗೆಹರಿಸಲಾಗಿದ್ದು, ಇನ್ನು…

ALERT : `ಸಾಕ್ಸ್’ ಇಲ್ಲದೆ ಶೂ ಹಾಕಿಕೊಂಡರೆ ಈ ಗಂಭೀರ ಸಮಸ್ಯೆಗಳು ಕಾಡಬಹುದು ಎಚ್ಚರ !

18/03/2026 6:30 AM

WEATHER UPDATE : ವಾಯುಭಾರ ಕುಸಿತ : ರಾಜ್ಯಾದಾದ್ಯಂತ ಇಂದಿನಿಂದ 4 ದಿನ ಗುಡುಗು ಸಹಿತ ಭಾರೀ ಮಳೆ !

18/03/2026 6:26 AM

ಅಡಕೆ ಹಾನಿಕಾರಕವಲ್ಲ ಎಂದು ಸಂಶೋಧನಾ ವರದಿ: ಕೃಷಿ ಸಚಿವ ಚಲುವರಾಯಸ್ವಾಮಿ ಮಾಹಿತಿ

18/03/2026 6:16 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.