40 ವರ್ಷ ತುಂಬಿದ ‘ತಗಡೂರು ಶಾಲೆ’ಯಲ್ಲಿ ಸಂಭ್ರಮ-ಸಡಗರ: ಆಕರ್ಷಿಸಿದ ಹಳೆ ವಿದ್ಯಾರ್ಥಿಗಳ ಸ್ನೇಹ-ಸಮ್ಮಿಲನ
ಚನ್ನರಾಯಪಟ್ಟಣ : ನಲವತ್ತು ವರ್ಷಗಳ ಕಾಲ ಆ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳೆಲ್ಲರೂ ಒಂದೆಡೆ ಸೇರಿ, ತಮಗೆ ಪಾಠ ಕಲಿಸಿದ ಶಿಕ್ಷಕರನ್ನು ಪುಷ್ಪವೃಷ್ಠಿ ಮಾಡಿ ವೇದಿಕೆಗೆ ಸ್ವಾಗತಿಸಿ ಆತ್ಮೀಯವಾಗಿ ಸನ್ಮಾನಿಸುವ ಮೂಲಕ ಗುರುವಂದನಾ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿಸಿದರು. ತಾಲೂಕಿನ ನುಗ್ಗೇಹಳ್ಳಿ ಹೋಬಳಿಯ ತಗಡೂರು ಗ್ರಾಮದ ಸರ್ಕಾರಿ ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಬಳಗದ ವತಿಯಿಂದ ಆಯೋಜಿಸಿದ್ದ ಗುರುವಂದನೆ ಹಾಗೂ ಹಳೆಯ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮ ವಿಭಿನ್ನವಾಗಿ ಮೂಡಿ ಬಂದಿದ್ದಲ್ಲದೆ, ಜನಮನ ಸೆಳೆಯಿತು. ಗುರುವಂದನಾ ಕಾರ್ಯಕ್ರಮ ಉದ್ಘಾಟಿಸಿದ ಕರ್ನಾಟಕ … Continue reading 40 ವರ್ಷ ತುಂಬಿದ ‘ತಗಡೂರು ಶಾಲೆ’ಯಲ್ಲಿ ಸಂಭ್ರಮ-ಸಡಗರ: ಆಕರ್ಷಿಸಿದ ಹಳೆ ವಿದ್ಯಾರ್ಥಿಗಳ ಸ್ನೇಹ-ಸಮ್ಮಿಲನ
Copy and paste this URL into your WordPress site to embed
Copy and paste this code into your site to embed