BREAKING: ಶರಾವತಿ ಪಂಪ್ಡ್‌ ಸ್ಟೋರೇಜ್‌ ಯೋಜನೆಗೆ ಕೇಂದ್ರದ ತಡೆ: ಪರಿಸರವಾದಿಗಳ ಹೋರಾಟಕ್ಕೆ ಗೆಲುವು

ಬೆಂಗಳೂರು: ಉತ್ತರ ಕನ್ನಡದಲ್ಲಿ ಶರಾವತಿ ನದಿಗೆ ನಿರ್ಮಿಸಲು ಉದ್ದೇಶಿಸಿದ್ದ 2,000 ಮೆಗಾವ್ಯಾಟ್ ಪಂಪ್ಡ್ ಸ್ಟೋರೇಜ್ ಜಲವಿದ್ಯುತ್ ಯೋಜನೆಗೆ ಪರಿಸರ ವಾದಿಗಳಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಈ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ತಡೆಹಿಡಿದಿದೆ. ಹೀಗಾಗಿ ಪರಿಸರವಾದಿಗಳ ಹೋರಾಟಕ್ಕೆ ಭರ್ಜರಿ ಗೆಲುವು ಸಿಕ್ಕಂತೆ ಆಗಿದೆ. ಹೌದು. ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಪರಿಸರ ಸೂಕ್ಷ್ಮ ಪ್ರದೇಶವಾದ ಪಶ್ಚಿಮ ಘಟ್ಟದಲ್ಲಿ 54 ಹೆಕ್ಟೇರ್ ಅರಣ್ಯ ಭೂಮಿಯನ್ನು ಬಳಸುವ ಪ್ರಸ್ತಾವನೆಗೆ ಅರಣ್ಯ ಸಲಹಾ ಸಮಿತಿ ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು. ಈ … Continue reading BREAKING: ಶರಾವತಿ ಪಂಪ್ಡ್‌ ಸ್ಟೋರೇಜ್‌ ಯೋಜನೆಗೆ ಕೇಂದ್ರದ ತಡೆ: ಪರಿಸರವಾದಿಗಳ ಹೋರಾಟಕ್ಕೆ ಗೆಲುವು