ಬೆಂಗಳೂರು-ಮುಂಬೈ ನಡುವೆ ‘ವಂದೇ ಭಾರತ್ ಸ್ಲೀಪರ್’ ರೈಲು ಸಂಚಾರಕ್ಕೆ ಕೇಂದ್ರದ ಗ್ರೀನ್ ಸಿಗ್ನಲ್

ನವದೆಹಲಿ/ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಮತ್ತು ವಾಣಿಜ್ಯ ನಗರಿ ಮುಂಬೈ ನಡುವೆ ಪ್ರಯಾಣಿಸುವ ಜನರಿಗೆ ಕೇಂದ್ರ ಸರ್ಕಾರವು ಸಿಹಿ ಸುದ್ದಿಯೊಂದನ್ನು ನೀಡಿದೆ. ಇವೆರಡು ನಗರಗಳ ನಡುವೆ ನೂತನ ‘ವಂದೇ ಭಾರತ್ ಸ್ಲೀಪರ್ ರೈಲು’ (Vande Bharat Sleeper Train) ಸಂಚಾರಕ್ಕೆ ಕೇಂದ್ರ ರೈಲ್ವೆ ಇಲಾಖೆ ಅಧಿಕೃತವಾಗಿ ಅನುಮೋದನೆ ನೀಡಿದೆ. ಪ್ರಹ್ಲಾದ್ ಜೋಶಿ ಅವರ ಪ್ರಯತ್ನಕ್ಕೆ ಯಶಸ್ಸು: ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್ ಜೋಶಿ ಅವರು ಬೆಂಗಳೂರು ಮತ್ತು ಮುಂಬೈ ನಡುವೆ ಸುಸಜ್ಜಿತ ರೈಲು … Continue reading ಬೆಂಗಳೂರು-ಮುಂಬೈ ನಡುವೆ ‘ವಂದೇ ಭಾರತ್ ಸ್ಲೀಪರ್’ ರೈಲು ಸಂಚಾರಕ್ಕೆ ಕೇಂದ್ರದ ಗ್ರೀನ್ ಸಿಗ್ನಲ್