ಉದ್ಯೋವಾರ್ತೆ: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 3000 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ!

ನವದೆಹಲಿ: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ 2024-25ನೇ ಸಾಲಿಗೆ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. 3000 ತಾತ್ಕಾಲಿಕ ಹುದ್ದೆಗಳು ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 21, 2024 ರಿಂದ ಮಾರ್ಚ್ 6, 2024 ರವರೆಗೆ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆಹ್ವಾನಿಸಲಾಗಿದೆ. ಆನ್ಲೈನ್ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮಾರ್ಚ್ 10, 2024 ಕ್ಕೆ ನಿಗದಿಪಡಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಏಪ್ರಿಲ್ 1, 1996 ರಿಂದ ಮಾರ್ಚ್ 31, 2004 ರ ನಡುವೆ ಜನಿಸಿರಬೇಕು ಮತ್ತು ಮಾರ್ಚ್ 31, … Continue reading ಉದ್ಯೋವಾರ್ತೆ: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 3000 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ!