ಅಹಮದಾಬಾದ್ – ಧೋಲೇರಾ ನಡುವೆ ದೇಶದ ಮೊದಲ ಸ್ವದೇಶಿ ಸೆಮಿ ಹೈಸ್ಪೀಡ್ ರೈಲು ಯೋಜನೆಗೆ ಕೇಂದ್ರ ಸಂಪುಟ ಅಸ್ತು!

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು (CCEA), ಗುಜರಾತ್‌ನ ಅಹಮದಾಬಾದ್ ಜಿಲ್ಲೆಯಲ್ಲಿ ಸುಮಾರು 134 ಕಿಲೋಮೀಟರ್ ಉದ್ದದ ಹೊಸ ರೈಲ್ವೆ ಯೋಜನೆಗೆ ಇಂದು ಹಸಿರು ನಿಶಾನೆ ತೋರಿಸಿದೆ. ಅಹಮದಾಬಾದ್ (ಸರ್ಖೇಜ್) – ಧೋಲೇರಾ ಸೆಮಿ ಹೈಸ್ಪೀಡ್ ಡಬಲ್ ಲೈನ್ ಯೋಜನೆಗೆ ಒಟ್ಟು 20,667 ಕೋಟಿ ರೂ. ವೆಚ್ಚವಾಗಲಿದ್ದು, ಇದು ಭಾರತೀಯ ರೈಲ್ವೆಯ ಇತಿಹಾಸದಲ್ಲೇ ಸಂಪೂರ್ಣವಾಗಿ ಸ್ವದೇಶಿ ತಂತ್ರಜ್ಞಾನದೊಂದಿಗೆ ನಿರ್ಮಾಣವಾಗುತ್ತಿರುವ ಮೊದಲ ಸೆಮಿ ಹೈಸ್ಪೀಡ್ ಯೋಜನೆಯಾಗಿದೆ. ಯೋಜನೆಯ ಪ್ರಮುಖ ಮುಖ್ಯಾಂಶಗಳು: … Continue reading ಅಹಮದಾಬಾದ್ – ಧೋಲೇರಾ ನಡುವೆ ದೇಶದ ಮೊದಲ ಸ್ವದೇಶಿ ಸೆಮಿ ಹೈಸ್ಪೀಡ್ ರೈಲು ಯೋಜನೆಗೆ ಕೇಂದ್ರ ಸಂಪುಟ ಅಸ್ತು!